ನವದೆಹಲಿ:ಜೀ ಸಮೂಹ ಅಧ್ಯಕ್ಷ ಸುಭಾಷ್ ಚಂದ್ರ ರಾಜಸ್ಥಾನದಿಂದ ಐದನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರಿಗೆ ಬಿಜೆಪಿ ಬೆಂಬಲ ಘೋಷಿಸಿದೆ.
ಈಗ ಚಂದ್ರ ನಾಮಪತ್ರ ಸಲ್ಲಿಕೆಯಿಂದಾಗಿ ಅವಿರೋಧ ಆಯ್ಕೆಗೆ ಅವಕಾಶ ಇಲ್ಲದಂತಾಗಿದೆ. ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಎರಡು ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಬಹುದಾಗಿದೆ. ತನ್ನ ಪಕ್ಷದ ಹೆಚ್ಚುವರಿ ಮತಗಳು, ಬೇರೆ ಪಕ್ಷ ಮತ್ತು ಪಕ್ಷೇತರರ ಮತಗಳನ್ನು ನೆಚ್ಚಿಕೊಂಡು ಕಾಂಗ್ರೆಸ್ ಮೂರನೇ ಅಭ್ಯರ್ಥಿ ನಿಲ್ಲಿಸಿತ್ತು. ಸಿಎಂ ಅಶೋಕ್ ಗೆಲ್ಹೋಟ್ ಮತ್ತು ಸಚಿನ್ ಪೈಲಟ್ ವೈಮನಸ್ಯ ಯಾವುದೇ ಸಂದರ್ಭದಲ್ಲಿ ಸ್ಪೋಟಗೊಳ್ಳಬಹುದು. ಇದರ ಲಾಭ ಪಡೆಯಲು ಬಿಜೆಪಿ ಚಂದ್ರರನ್ನು ಕಣಕ್ಕೆ ಇಳಿಸಿದೆ.
ರಾಜ್ಯಕ್ಕೆ ಆಗಮಿಸಿದ ಮುಂಗಾರು: ಜೂನ್‌ನಲ್ಲಿ ಮಳೆ ಕುಂಠಿತ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 3 =
Remember me
