ನವದೆಹಲಿ:ಬಿಹಾರ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವು ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ಇದೀಗ ಲೋಕತಾಂತ್ರಿಕ್​ ಜನತಾದಳ್​ ಮುಖ್ಯಸ್ಥ ಶರದ್​ ಯಾದವ್​ ಅವರ ಪುತ್ರಿ ಸುಭಾಷಿಣಿ ರಾಜಾ ರಾವ್​ ಅವರು ಇಂದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.
ಸುಭಾಷಿಣಿಯೊಂದಿಗೆ ಲೋಕ ಜನಶಕ್ತಿ ಪಾರ್ಟಿ (ಎಲ್​ಜೆಪಿ)ಯ ಮುಖಂಡ, ಎಂಪಿ ಕಾಳಿ ಪಾಂಡೆ ಕೂಡ ಕಾಂಗ್ರೆಸ್​ ಸೇರಿದ್ದಾರೆ.
ಇವರಿಬ್ಬರೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಸುಭಾಷಿಣಿಯವರು ಸಾಮಾಜಿಕ ಕಾರ್ಯಕರ್ತೆ. ಕಾಂಗ್ರೆಸ್​ ಸೇರ್ಪಡೆಯ ಬಳಿಕ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. (ಏಜೆನ್ಸೀಸ್)
ಮತಾಂತರಗೊಂಡು ಮದುವೆಯಾದಳು: ಹಿಂಸೆ ತಾಳದೇ ವಿಧಾನಸಭಾ ಕಟ್ಟಡದೆದುರು ಬೆಂಕಿ ಹಚ್ಚಿಕೊಂಡಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 9 =
Remember me
