ನವದೆಹಲಿ; ದೇಶದ ಹಿರಿಯ ಪೊಲೀಸ್ ಅಧಿಕಾರಿ ಸುಬೋಧ ಕುಮಾರ್  ಜೈಸ್ವಾಲ್ ಅವರು ಬುಧವಾರ ಕೇಂದ್ರೀಯ ತನಿಖಾ ದಳದ (ಸಿಬಿಐ)  ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದರು. ಅವರು ಮುಂದಿನ ಎರಡು ವರ್ಷಗಳವರೆಗೆ ಸಿಬಿಐ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರಸ್ತುತ ಅವರು ಸಿಐಎಸ್ಎಫ್ ನ ಮುಖ್ಯಸ್ಥರಾಗಿದ್ದಾರೆ.1985 ರ ಬ್ಯಾಚ್ ನ ಐಪಿಎಸ್ (ಮಹಾರಾಷ್ಟ್ರ ಕೇಡರ್) ಅಧಿಕಾರಿಯಾಗಿರುವ ಜೈಸ್ವಾಲ್  ಅವರು ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಗಳಿಸಿದ್ದಾರೆ.
ಜೈಸ್ವಾಲ್  ಅವರು ಇದಕ್ಕೂ ಮುನ್ನ ಮುಂಬೈ ಪೊಲೀಸ್ ಕಮೀಷನರ್ ಆಗಿ, ಮಹಾರಾಷ್ಟ್ರ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ‘ರಾ’ ದಲ್ಲೂ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸುಮಾರು 25 ವರ್ಷ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ;ವಾಟ್ಸ್​ಆ್ಯಪ್​ ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ಬರಲಿದೆಯೇ?; ಪ್ರೈವೆಸಿಗಾಗಿ ದೆಹಲಿ ಹೈಕೋರ್ಟ್​ ಮೊರೆ ಹೋದ ಕಂಪನಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
