ನವದೆಹಲಿ:ಬಾಲಿವುಡ್​ ನಟ, ಗುರುದಾಸ್​ಪುರ ಕ್ಷೇತ್ರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡದ ಕಾರಣ​ ಅವರ ಮನೆಯನ್ನು ಹರಾಜಿಗಿಟ್ಟಿದ್ದ ಬ್ಯಾಂಕ್​ ಆಫ್​ ಬರೋಡಾ ಅಧಿಕಾರಿಗಳು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.
2022ರಿಂದ ಬಾಕಿ ಉಳಿಸಿಕೊಂಡಿದ್ದ 56 ಕೋಟಿ ರೂಪಾಯಿ ಸಾಲದ ಮೊತ್ತ ವಸೂಲಿಗೆ ಸಂಬಂಧಿಸಿದಂತೆ ಮುಂಬೈನ ಜುಹು ಪ್ರದೇಶದಲ್ಲಿರುವ ನಟ ಸನ್ನಿ ಡಯೋಲ್​ ಅವರ ಬಂಗಲೆಯನ್ನು ಹರಾಜಿಗೆ ಇಡಲಾಗಿತ್ತು. ಆಗಸ್ಟ್​ 25ರಂದು ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ಬ್ಯಾಂಕ್​ ಅಧಿಕಾರಿಗಳು ತಿಳಿಸಿದ್ದರು.
Yesterday afternoon the nation got to know that Bank of Baroda had put up the Juhu residence of BJP MP Sunny Deol for e-auction since he has not paid up Rs 56 crore owed to the Bank.This morning, in less than 24 hours, the nation has got to know that the Bank of Baroda has…
ಇದನ್ನೂ ಓದಿ:ಏಷ್ಯಾಕಪ್​ ಟೂರ್ನಿಗೆ ಭಾರತ ತಂಡ ಪ್ರಕಟ; ಕನ್ನಡಿಗ ಕೆ.ಎಲ್​. ರಾಹುಲ್​, ಪ್ರಸಿದ್ಧ್​​ ಕೃಷ್ಣಗೆ ಸ್ಥಾನ
ಇತ್ತ ಬ್ಯಾಂಕ್​ನ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್​ ನಾಯಕ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಬಿಜೆಪಿ ಸಂಸದ ಸನ್ನಿ ಡಿಯೋಲ್​ ಬ್ಯಾಂಕ್​ಗೆ 56 ಕೋಟಿ ರೂಪಾಯಿ ಸಾಲ ಮರುಪಾವತಿಸಿದ ಕಾರಣ ಅವರ ಮನೆಯನ್ನು ಹರಾಜಿಗೆ ಇಟ್ಟಿರುವ ವಿಚಾರ ಇಡೀ ದೇಶಕ್ಕೆ ತಿಳಿದಿತ್ತು. ಆದರೆ, ಈಗ ಯಾವ ಆಧಾರದ ಮೇಲೆ ನೋಟಿಸ್​ ಹಿಂಪಡೆದಿದ್ದೀರಾ.
ಹರಾಜು ಹಾಕುವುದಾಗಿ ಆದೇಶ ಹೊರಡಿಸಿದ 24 ಘಂಟೆಗಳಲ್ಲಿ ತಾಂತ್ರಿಕ ದೋಷದ ಕಾರಣ ನೀಡಿ ನೋಟಿಸ್​ ಹಿಂಪಡೆದಿದೆ. ಇದು ಯಾವ ರೀತಿಯ ನ್ಯಾಯ. ತಾಂತ್ರಿಕ ದೋಷ ಎಂದು ಹೇಳುವಂತೆ ಹಿಂದಿನಿಂದ ಯಾರು ಪ್ರಚೋದಿಸುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 11 =
Remember me
