ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಚಡ್ಡಿ-ಅಂಗಿ ಧರಿಸಿ ತೀರಾ ಸಾಮಾನ್ಯರಂತೆ ಕಾಣಿಸಿಕೊಂಡ ವಿಡಿಯೋ ವೈರಲ್‌ ಆಗಿತ್ತು. ಸೂಪರ್‌ಸ್ಟಾರ್‌ ಸರಳತೆಯನ್ನು ಹೊಗಳಿ ಬಹಳಷ್ಟು ಜನರು ಆ ವಿಡಿಯೋ ಶೇರ್‌ ಮಾಡಿಕೊಂಡು ಮೆಚ್ಚುಗೆ ಸೂಚಿಸಿದ್ದೂ ನಡೆದಿದೆ.
ಚಡ್ಡಿ ಧರಿಸಿ ರಸ್ತೆ ಬದಿ ಕಾಣಿಸಿಕೊಂಡ ‘ರಜಿನಿಕಾಂತ್’!: ವಿಡಿಯೋ ವೈರಲ್; ಅಸಲಿ ವಿಷಯ ಏನು? ಹೆಚ್ಚಿನ ಮಾಹಿತಿಗಾಗಿ ಲಿಂಕ್​ ಮೇಲೆ ಕ್ಲಿಕ್ಕಿಸಿ…https://t.co/IUddaPfP8i#Rajinikanth#Rajinikanth#SuperstarRajinikanth#Kollywoodpic.twitter.com/IUubLcsVJ2
— Vijayavani (@VVani4U)October 22, 2023

ಅಷ್ಟಕ್ಕೂ ಅದು ರಜಿನಿಕಾಂತಾ? ಎಂದು ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಅದು ಅವರಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಇನ್ನೊಂದಷ್ಟು ಮಂದಿ ಅವರು ಹಾಗೆ ಕಾಣಿಸಿಕೊಂಡಿದ್ದರೂ ಅಚ್ಚರಿ ಏನಿಲ್ಲ, ಅವರು ಎಷ್ಟೋ ಸಲ ಹೀಗೆ ತುಂಬಾ ಸಿಂಪಲ್‌ ಆಗಿ ಕಾಣಿಸಿಕೊಂಡಿದ್ದರು ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಐಸ್​ ಕ್ರೀಮ್​ ಟ್ರಕ್​ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ​​ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!
ಇದೀಗ ಆ ವೈರಲ್‌ ವಿಡಿಯೋದ ರಹಸ್ಯ ಬಹಿರಂಗಗೊಂಡಿದೆ. ಅವರು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅಲ್ಲ. ಥೇಟ್‌ ಅವರನ್ನೇ ಹೋಲುವ ಸುಧಾಕರ್‌ ಪ್ರಭು ಅವರ ವಿಡಿಯೋ. ಕೇರಳದ ಫೋರ್ಟ್‌ ಕೊಚ್ಚಿಯಲ್ಲಿ ಟೀ ಅಂಗಡಿ ಇಟ್ಟುಕೊಂಡಿರುವ ಅವರು ರಜಿನಿಕಾಂತ್‌ ಅವರನ್ನೇ ಹೋಲುತ್ತಿದ್ದಾರೆ. ಈ ವಿಷಯವನ್ನು ಮಲಯಾಳಂ ಯೂಟ್ಯೂಬರ್‌ ಒಬ್ಬರು ಬಹಿರಂಗಪಡಿಸಿದ್ದಾರೆ.

ತಪ್ಪಾಯ್ತು ಅಂದ್ರೂ ಬಿಡ್ಲಿಲ್ಲ: ಬಹರೈನ್​ನಲ್ಲಿ ಸ್ಟೇಟಸ್​ ಹಾಕಿ ಕೆಲಸ ಕಳ್ಕೊಂಡ ಕರ್ನಾಟಕದ ಡಾಕ್ಟರ್!

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಸವಾರರೇ ಗಮನಿಸಿ: ಅಧ್ಯಯನವೊಂದರಿಂದ ಹೊರಬಿದ್ದಿದೆ ಆತಂಕಕಾರಿ ಸಂಗತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + seventeen =
Remember me
