ನವದೆಹಲಿ:ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೋರ್ಟ್‌ಗಳು ಸಮನ್ಸ್ ಮತ್ತು ನೋಟಿಸ್‌ಗಳನ್ನು ಇಮೇಲ್, ವಾಟ್ಸ್‌ಆ್ಯಪ್ ಮೂಲಕವೂ ಕಳುಹಿಸಬಹುದು. ಇದಕ್ಕೆ ಭೌತಿಕವಾಗಿ ಕಳುಹಿಸುವ ಸಮನ್ಸ್ ಮತ್ತು ನೋಟಿಸ್‌ಗೆ ಇರುವಷ್ಟೆ ಮಾನ್ಯತೆ ಇದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
‘ಕರೊನಾ ಹಿನ್ನೆಲೆಯಲ್ಲಿ ಈಗ ಅಂಚೆ ಕಚೇರಿಗೆ ಹೋಗುವುದಕ್ಕೆ ಆಗುವುದಿಲ್ಲ. ಹೀಗಾಗಿ ಇದನ್ನು ಇಮೇಲ್ ಇಲ್ಲವೆ ವಾಟ್ಸ್‌ಆ್ಯಪ್ ಸೇರಿದಂತೆ ಇತರ ವರ್ಚುವಲ್ ಮಾಧ್ಯಮದ ಮೂಲಕವೂ ಕಳುಹಿಸಬಹುದು’ ಎಂದು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ನೇತೃತ್ವದ ನ್ಯಾಯಪೀಠ ಹೇಳಿದೆ.ಇದನ್ನೂ ಓದಿ:ಮಹೇಶ್ ಬಾಬು ಸಿನಿಮಾದಲ್ಲಿ ನಟಿಸುವ ಬಗ್ಗೆ ಕಿಚ್ಚ ಸುದೀಪ್​ ಕಡೆಯಿಂದ ಬಂತು ಉತ್ತರ!
ಸಂಬಂಧಿಸಿದ ವ್ಯಕ್ತಿಗೆ ಈ ಸಮನ್ಸ್ ಅಥವಾ ನೋಟಿಸ್ ತಲುಪಿದೆ ಎನ್ನುವುದಕ್ಕೆ ವಾಟ್ಸ್‌ಆ್ಯಪ್‌ನಲ್ಲಿ ಮೂಡುವ ಎರಡು ನೀಲಿ ರೈಟ್ ಮಾರ್ಕ್‌ಗಳೇ ಪುರಾವೆ ಎಂದು ಪೀಠ ತಿಳಿಸಿದೆ. ಸುಪ್ರೀಂಕೋರ್ಟ್‌ನ ಈ ಆದೇಶದಿಂದ ಸಮನ್ಸ್/ನೋಟಿಸ್ ತಲುಪಿಲ್ಲವೆಂದು ಕಲಾಪ ಮುಂದೂಡುವುದು ತಪ್ಪುತ್ತದೆ. ಕಲಾಪ ಚುರುಕಿನಿಂದ ನಡೆಯಲು ಅನುಕೂಲವಾಗುತ್ತದೆ.
ಅಪ್ಪಟ ಕನ್ನಡಿಗರಲ್ಲಿ ಕ್ಷಮೆ ಕೋರಿದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − eleven =
Remember me
