ನವದೆಹಲಿ:ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಆಗಸ್ಟ್ 14(ಬುಧವಾರ) ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದನ್ನೂ ಓದಿ:ವೈದ್ಯೆ ರೇಪ್​, ಹತ್ಯೆ ಪ್ರಕರಣ: ಸಿಬಿಐ ತನಿಖೆ ಶುರು
ಕೇಜ್ರಿವಾಲ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಮಧ್ಯಂತರ ಜಾಮೀನು ನೀಡುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಆದರೆ, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶದಲ್ಲಿ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸಿಬಿಐಗೆ ನೋಟಿಸ್ ಜಾರಿಗೊಳಿಸಿ ಅದರ ಉತ್ತರವನ್ನು ಕೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 23 ರಂದು ನಡೆಯಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ಸೆನ್ಸಾರ್ ಮಂಡಳಿ ನಿಷೇಧಿಸಿದ ಸಿನಿಮಾ.. ಈಗ ನೇರವಾಗಿ ‘ಆಹಾ’ದಲ್ಲಿ ಸ್ಟ್ರೀಮಿಂಗ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
