ಕೋವಿಡ್​ ಸಾಂಕ್ರಾಮಿಕದ ಅವಧಿಯಲ್ಲಿ ಪೆರೋಲ್​ ಮೇಲೆ ಬಿಡುಗಡೆಯಾಗಿದ್ದ ಕೈದಿಗಳಿಗೆ ಮುಂದಿನ 15 ದಿನದೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್​ ಸೂಚಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಆರ್​​.ಷಾ, ಸಿ.ಟಿ.ರವಿಕುಮಾರ್​​ ಅವರಿದ್ದ ದ್ವಿ ಸದಸ್ಯ ಪೀಠವು ಕೋವಿಡ್​ ಸಮಯದಲ್ಲಿ ಪೆರೋಲ್​ ಮೇಲೆ ಬಿಡುಗಡೆ ಆಗಿದ್ದವರು ಮುಂದಿನ 15 ದಿನಗಳ ಒಳಗೆ ಶರಣಾಗಬೇಕು. ಶರಣಾದ ನಂತರ ಜಾಮೀನು ಕೋರಿ ಸಕ್ಷಮ ನ್ಯಾಯಅಲಯಗಳಿಗೆ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.
ಕೋವಿಡ್​ ಸಾಂಕ್ರಾಮಿಕದ ವೇಳೆ ಜೈಲ್ಲಿನಲ್ಲಿ ದಟ್ಟಣೆ ತಪ್ಪಿಸಲು 2020-21ರಲ್ಲಿ ಸುಪ್ರೀಂ ಕೋರ್ಟ್​ ನಿರ್ದೇಶನದ ಮೇರೆಗೆ ರಚನೆಯಾಗಿದ್ದ ಉನ್ನತಾಧಿಕಾರ ಸಮಿತಿ ಶಿಫಾರಸ್ಸನ್ನ ಆಧರಿಸಿ ಗಂಭೀರವಲ್ಲದ ಅಪರಾಧ ಪ್ರಕರಣಗಳಲ್ಲಿ ಬಂಧಿಸಿದ್ದ ಕೈದಿಗಳನ್ನ ಬಿಡುಗಡೆ ಮಾಡಲಾಗಿತ್ತು.
ಇದನ್ನೂ ಓದಿ:ಪಂಚಮಸಾಲಿ ಮೀಸಲಾತಿ ಹೋರಾಟ; ನಾಳಿನ ಸಭೆಯ ಬಳಿಕ ನಮ್ಮ ನಿರ್ಣಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಇದನ್ನೂ ಓದಿ:ಮೂಲಭೂತ ಸೌಲಭ್ಯ ವಂಚನೆ; ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
