ನವದೆಹಲಿ:ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೇನ್​​ರ ‘ಇ=ಎಂಸಿ2’ ಎಂಬ ಸಾಪೇಕ್ಷ ಸಿದ್ಧಾಂತವನ್ನು ಪ್ರಶ್ನಿಸಿ ರಾಜ್​ಕುಮಾರ್​ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾ ಮಾಡಿದೆ.

ಚಾರ್ಲ್ಸ್​ ಡಾರ್ವಿನ್​ ವಿಕಾಸವಾದ ಸಿದ್ಧಾಂತವನ್ನೂ ಅರ್ಜಿದಾರ ಪ್ರಶ್ನಿಸಿದ್ದರು. ಈ ಸಿದ್ಧಾಂತಗಳು ತಪ್ಪೆಂದು ಅರ್ಜಿದಾರರು ಭಾವಿಸಿದರೆ ಈ ವಿಚಾರದಲ್ಲಿ ತಾನೇನು ಮಾಡಲು ಸಾಧ್ಯ ಎಂದು ಕೋರ್ಟ್​ ಪ್ರಶ್ನಿಸಿದೆ. ಈ ಸಿದ್ಧಾಂತಗಳು ತಪ್ಪೆಂದು ತಾನು ಸಾಬೀತು ಪಡಿಸುವುದಾಗಿ ಹೇಳಿದ್ದ ಅರ್ಜಿದಾರ, ಅದಕ್ಕೆ ಒಂದು ವೇದಿಕೆಯ ಅಗತ್ಯವಿದೆ ಎಂದಿದ್ದ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
