ನವದೆಹಲಿ:ದೆಹಲಿ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಬಿಐ ದಾಖಲಿಸಿರುವ ಪ್ರಕರಣಗಳಲ್ಲಿ ಎಂಎಲ್ಸಿ ಕವಿತಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದನ್ನೂ ಓದಿ:ಭಾರತದಲ್ಲಿ ಶೇಖ್ ಹಸೀನಾ ವಾಸ್ತವ್ಯ.. ಕೇಂದ್ರದ ಬಗ್ಗೆ ಕಾಂಗ್ರೆಸ್​ ಸಂಸದ ಶಶಿತರೂರ್ ಏನಂದ್ರು ಗೊತ್ತಾ?
ಪ್ರತಿವಾದಿಗಳ ವಾದವನ್ನು ಆಲಿಸದೆ ಮಧ್ಯಂತರ ಪರಿಹಾರ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪ್ರತಿವಾದಿ ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕವಿತಾ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಾ ಅವರು, ಕೂಡಲೇ ತನಿಖೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು. 20ರಂದು ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ಪೀಠ ಸ್ಪಷ್ಟಪಡಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್: 4 ಸೆಕೆಂಡ್ ಆಲಸ್ಯಕ್ಕೆ ಬಂದ ಕಂಚೂ ಹೋಯ್ತು.. ಇದು ವಿನೇಶ್ ಮನವಿ ಮೇಲೆ ಪರಿಣಾಮ ಬೀರುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
