ನವದೆಹಲಿ:ಹೆಚ್ಚಿನ ವಿಚ್ಛೇದನಗಳು ಪ್ರೇಮವಿವಾಹಗಳಿಂದ ಉದ್ಭವಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ. ವೈವಾಹಿಕ ವಿವಾದಕ್ಕೆ ಸಂಬಂಧಿಸಿದ ವರ್ಗಾವಣೆ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಪ್ರಕರಣದ ವಕೀಲರು ವಿವಾಹವು ಪ್ರೇಮ ವಿವಾಹ ಎಂದು ಉಲ್ಲೇಖಿಸಿದ್ದಾರೆ.
ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಗವಾಯಿ ಪ್ರತಿಕ್ರಿಯಿಸಿ, ಪ್ರೇಮ ವಿವಾಹದಿಂದ ವಿಚ್ಛೇದನಗಳು ಸಾಮಾನ್ಯವಾಗಿ ಕಂಡುಬರುತ್ತವೆ.
ನಂತರ ನ್ಯಾಯಾಲಯವು ಮಧ್ಯಸ್ಥಿಕೆಗೆ ಸಲಹೆ ನೀಡಿತು, ಆದರೆ ಪತಿ ನ್ಯಾಯಾಲಯದ ಈ ಪ್ರಸ್ತಾಪವನ್ನು ವಿರೋಧಿಸಿದರು. ಆಗ ನ್ಯಾಯಾಲಯ ಇತ್ತೀಚಿನ ಕಾನೂನು ತೀರ್ಪುಗಳನ್ನು ಉಲ್ಲೇಖಿಸಿ, ಪತಿಯ ಒಪ್ಪಿಗೆಯಿಲ್ಲದೆ ವಿಚ್ಛೇದನವನ್ನು ನೀಡಬಹುದು ಎಂದು ಹೇಳಿದೆ. ಅಂತಿಮವಾಗಿ, ಪೀಠವು ಪ್ರಕರಣವನ್ನು ಮಧ್ಯಸ್ಥಿಕೆಗೆ ರೆಫರ್​ ಮಾಡಿದೆ.(ಏಜೆನ್ಸೀಸ್)
Most divorces arise from love marriages: Supreme CourtRead more here:https://t.co/duVr4GTAEhpic.twitter.com/i3Phu4Pu89— Bar and Bench (@barandbench)May 17, 2023
Most divorces arise from love marriages: Supreme CourtRead more here:https://t.co/duVr4GTAEhpic.twitter.com/i3Phu4Pu89
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
