ಪುಣೆ:ಮುಂದಿನ 15 ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಸಂಸದೆ ಸುಪ್ರಿಯಾ ಸುಲೆ ಭವಿಷ್ಯ ನುಡಿದಿದ್ಧಾರೆ. ‘
ಎನ್​ಸಿಪಿ ನಾಯಕ ಅಜಿತ್​ ಪವಾರ್ ಮತ್ತು ಅವರ ಬೆಂಬಲಿಗ ಶಾಸಕರು ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಅವರ ಪ್ರತಿಕ್ರಿಯೆ ಹೀಗಿದೆ.
ಇನ್ನು ಎನ್​ಸಿಪಿ ನಾಯಕ ಅಜಿತ್​ ಪವಾರ್​ ಬಿಜೆಪಿ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿ ಮುಂದಿನ 15 ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ದೆಹಲಿ ರಾಜಕೀಯದಲ್ಲಿ ಮಹತ್ತರವಾದ ಬೆಳವಣಿಗೆಯಾಗಲಿದೆ ಎಂದು ಹೊಸ ಬಾಂಬ್​ ಒಂದನ್ನು ಸ್ಪೋಟಿಸಿದ್ಧಾರೆ.
ಇದನ್ನೂ ಓದಿ:ಐಟಿ ದಾಳಿ ವಿರೋಧಿಸಿ ಕೆಜಿಎಫ್​ ಬಾಬು ಮನೆ ಮುಂದೆ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್​
ಎಲ್ಲದ್ದಕ್ಕೂ ನನ್ನ ಅಣ್ಣ(ಅಜಿತ್​ ಪವಾರ್​)ನನ್ನು ಏಕೆ ಹೊಣೆಗಾರನನ್ನಾಗಿ ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿ ಹೊಸ ಮುಖಬೆಲೆಯ ನಾಣ್ಯಕ್ಕೆ ಬೆಲೆ ಜಾಸ್ತಿ ಅದರ ಕುರಿತು ಎಲ್ಲರೂ ಹೆಚ್ಚಾಗಿ ಮಾತನಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇನ್ನು ಎನ್​ಸಿಪಿಯ ಕೆಲ ಶಾಸಕರು ಪಕ್ಷದ ನಾಯಕರ ಸಂಪರ್ಕಕ್ಕೆ ಸಿಗದೇ ಇರುವ ಕುರಿತು ಪ್ರತಿಕ್ರಿಯಿಸಿ ಎಲ್ಲಾರು ನಮ್ಮ ಸಂಪರ್ಕದಲ್ಲಿದ್ಧಾರೆ. ನಾನೂ ಎಲ್ಲಾ ಶಾಸಕರೊಂದಿಗೆ ಇನ್ನೊಮ್ಮೆ ಮಾತನಾಡುತ್ತೇನೆ ಎಂದು ಸಂಸದೆ ಸುಪ್ರಿಯಾ ಸುಲೆ ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + six =
Remember me
