ಸೂರತ್ (ಗುಜರಾತ್):ಸೂರತ್ ನಗರದ ಬೀದಿಗಳಲ್ಲಿ ಭಿಕ್ಷಾಟನೆ ಮತ್ತು ಚಿಂದಿ ಆಯುತ್ತಿದ್ದ 53 ಜನ ಮಕ್ಕಳನ್ನು ರಕ್ಷಿಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯೂಸಿ) ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಇದನ್ನೂ ಓದಿ:ಭಾರೀ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ: ಸಚಿವ ಕೆ.ಜೆ.ಜಾರ್ಜ್‌
ಪಿಟಿಐ ವರದಿಯ ಪ್ರಕಾರ, ಸ್ಥಳೀಯ ಪೊಲೀಸರ ಮತ್ತು ಮಾನವ ಕಳ್ಳಸಾಗಣೆ ವಿರೋಧಿ ಘಟಕದ (ಎಎಚ್‌ಟಿಯು) ಒಟ್ಟು 30 ತಂಡಗಳು ಒಂದು ತಿಂಗಳಿನಿಂದ ಕಾರ್ಯಾಚರಣೆಯಲ್ಲಿ ತೊಡಗಿದ್ದವು. ಪೋಷಕರು ಸಲಹೆಯಂತೆ ಈ ಮಕ್ಕಳು ನಗರದ ಬೀದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಕ್ಕಳು ಗುಜರಾತ್, ಬಿಹಾರ, ಮಹಾರಾಷ್ಟ್ರ ಮತ್ತು ರಾಜಸ್ಥಾನಕ್ಕೆ ಸೇರಿದವರು. ಅವರಲ್ಲಿ ಹೆಚ್ಚಿನವರು ತಮ್ಮ ಪೋಷಕರ ಸೂಚನೆಯಂತೆ ಜೀವನೋಪಾಯಕ್ಕಾಗಿ ಚಿಂದಿ ಆಯುವ ಮತ್ತು ಭಿಕ್ಷೆ ಬೇಡುವ ಕೆಲಸದಲ್ಲಿದ್ದರು. ಇವರಲ್ಲಿ ಕೆಲವು ಮಕ್ಕಳು ಅನಾಥರಾಗಿದ್ದರು ಎಂದು ಪೊಲೀಸರತು ತಿಳಿಸಿದ್ದಾರೆ.
ಕೇರಳದ ವಯನಾಡ್‌ನಲ್ಲಿ ಭೂಕುಸಿತ; ತಮಿಳುನಾಡಿನಿಂದ 5 ಕೋಟಿ ನೆರವು ಘೋಷಿಸಿದ ಸಿಎಂ ಸ್ಟಾಲಿನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
