ಬೆಂಗಳೂರು:ಕರೊನಾ ಸೋಂಕು ದೃಢಪಟ್ಟು 12 ದಿನಗಳಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮೃತಪಟ್ಟಿದ್ದು, ಅವರು ಕೋವಿಡ್-19 ವೈರಸ್‌ಗೆ ಬಲಿಯಾದ ಮೊದಲ ಕೇಂದ್ರ ಸಚಿವರಾಗಿದ್ದಾರೆ.
ಇದನ್ನೂ ಓದಿ:ಬೇಗ ಗುಣವಾಗಿ ಮರಳಿ ಬನ್ನಿ ಎಂದು ಹಲವರಿಗೆ ಹಾರೈಸಿದ್ದವರೇ ಮರಳಿ ಬಾರದ ಲೋಕಕ್ಕೆ…
ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕರೊನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು. ಇತ್ತೀಚೆಗಷ್ಟೆ ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಕೇಂದ್ರ ಸಚಿವ ಸುರೇಶ್​ ಅಂಗಡಿ ನಿಧನ

ಸಂಸದ ಅಂಗಡಿ ನಿಧನಕ್ಕೆ ಪ್ರಧಾನಿ, ಸಿಎಂ ಬಿಎಸ್​ವೈ ಸೇರಿ ಹಲವಾರು ಗಣ್ಯರ ಸಂತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
