ನವದೆಹಲಿ:‘ಸರ್ವಿಕಲ್​ ಕ್ಯಾನ್ಸರ್​ಗೆ ಭಾರತದಲ್ಲಿ ಮೊದಲ ಸ್ವದೇಶಿ ವ್ಯಾಕ್ಸೀನ್​ನನ್ನು​ ತಯಾರಿಸಲಾಗಿದೆ. ಕೋವಿಡ್​ನಿಂದಾಗಿ ಇದು ತಡವಾಗಿದೆ. 2023ಕ್ಕೆ ಈ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲಿದೆ’ ಎಂದು ಎಸ್​ಐಐ ಮುಖ್ಯಸ್ಥ ಆದರ್ ಪೂನಾವಾಲಾ ಹೇಳಿದ್ದಾರೆ.
‘ಈ ವ್ಯಾಕ್ಸೀನ್ ಜನರಿಗೆ ಕೈಗೆಟಕುವ ದರದಲ್ಲಿ ಸಿಗಲಿದೆ. ಇದರ ಬೆಲೆ 200-400 ರೂಪಾಯಿ ಇರಲಿದೆ. ದರವನ್ನು ನಾವು ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ನಿರ್ಧರಿಸುತ್ತೇವೆ’ ಎಂದು ಪೂನಾವಾಲಾ ಮಾಹಿತಿ ನೀಡಿದ್ದಾರೆ.
ಸಂಪೂರ್ಣ ಸ್ವದೇಶಿ ವ್ಯಾಕ್ಸಿನ್ ಆಗಿರುವ CERVAVACಅನ್ನು ಕ್ಯಾನ್ಸರ್​ ತಡೆಗಟ್ಟಲು ಬಳಸಲಾಗುತ್ತದೆ. ಅದಷ್ಟೇ ಅಲ್ಲದೇ ಇದು ಸ್ವದೇಶಿಯಾಗಿ ನಿರ್ಮಿಸಲ್ಪಟ್ಟ ಮೊದಲ HPV (ಹ್ಯೂಮನ್​ ಪ್ಯಾಪಿಲ್ಲೋಮಾ ವೈರಸ್​) ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 10 =
Remember me
