ನವದೆಹಲಿ:ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಾಜಪೂತ್​ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಅದು ಕೊಲೆ. ಈ ಕುರಿತು ಸಮರ್ಪಕ ತನಿಖೆಯಾಗಬೇಕು ಎಂದು ಮೃತ ಸುಶಾಂತ್​ ಅವರ ಸಹೋದರ ಮಾವ ಆರ್​.ಸಿ. ಸಿಂಗ್​ ಹೇಳಿದ್ದಾರೆ.
ಸುಶಾಂತ್​ ಸಿಂಗ್​ ರಾಜಪೂತ್​ ಅವರ ಅಂತ್ಯಕ್ರಿಯೆ ನೆರವೇರಿಸಲು ಬಿಹಾರದ ಪಟನಾದಿಂದ ಹೊರಡುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅವನು ಆತ್ಮಹತ್ಯೆ ಮಾಡಿಕೊಳ್ಳುವ ಮನೋಭಾವದವನಲ್ಲ. ಆತನನ್ನು ಯಾರೋ ಕೊಲೆ ಮಾಡಿ, ನೇಣಿನ ಕುಣಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದರು.
ಉಸಿರುಗಟ್ಟಿ ಸಾವು:ಮುಂಬೈನಲ್ಲಿ ಸುಶಾಂತ್​ ಅವರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಬಂದಿದ್ದು, ಉಸಿರುಗಟ್ಟಿದ್ದರಿಂದಲೇ ಸುಶಾಂತ್​ ಅವರ ಮರಣ ಸಂಭವಿಸಿದೆ. ಬಹುಶಃ ನೇಣಿನ ಕುಣಿಕೆ ಬಲಗೊಂಡಿದ್ದರಿಂದ ಅವರು ಉಸಿರುಗಟ್ಟಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಮಯಾನ್​ ಕ್ಯಾಲೆಂಡರ್​ ಪ್ರಕಾರ ಜೂನ್​ 21ಕ್ಕೆ ಪ್ರಪಂಚವೇ ಕೊನೆಯಾಗುತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
