ನವದೆಹಲಿ:ರಾಷ್ಟ್ರೀಯ ತನಿಖಾ ದಳ (NIA)ಗೆ ಬೇಕಾಗಿದ್ದ, ಮೋಸ್ಟ್​ ವಾಂಟೆಡ್​ ಐಸಿಸ್​ ಉಗ್ರನನ್ನು ಭಯೋತ್ಪಾದನಾ ನಿಗ್ರಹ ದಳ ದೆಹಲಿಯಲ್ಲಿ ವಶಕ್ಕೆ ಪಡೆದಿದೆ.
ಬಂಧಿತನನ್ನು ಶಹನವಾಜ್​ ಅಲಿಯಾಸ್ ಶಫಿ ಉಜ್ಜಾಮ ಎಂದು ತಿಳಿದು ಬಂದಿದೆ. ಈತ ದೆಹಲಿಯಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ.
ವೃತ್ತಿಯಲ್ಲಿ ಇಂಜಿನಿಯರ್​ ಆಗಿರುವ ಶೆಹನಾಜ್​ ಹಲವು ಪ್ರಕರಣಗಳಲ್ಲಿ ಎನ್ಐಎಗೆ ಬೇಕಾಗಿದ್ದ. ಪುಣೆ ಐಸಿಸ್​ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈತ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ. ಈತ ದೆಹಲಿಯಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Delhi Police Special Cell arrests NIA's most wanted terrorist Shahnawaz alias Shafi Uzzama. NIA had placed a reward of Rs 3 lakhs on the arrested terrorist Shahnawaz, he was wanted in the Pune ISIS case. Shahnawaz, an engineer by profession, is a resident of Delhi, had escaped…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 3 =
Remember me
