ನವದೆಹಲಿ:ಭಾರತದ ಸರಹದ್ದಿನಲ್ಲಿ ಇಂದು ಶತ್ರುರಾಷ್ಟ್ರದ ಕ್ವಾಡ್​ಕಾಪ್ಟರ್ ಹಾರಾಟ ನಡೆಸಿದ್ದು, ಗಡಿಭದ್ರತಾ ಪಡೆ (ಬಿಎಸ್​ಎಫ್​) ಸಿಬ್ಬಂದಿ ಅದನ್ನು ಹೊಡೆದುರುಳಿಸಿದ್ದಾರೆ. ಚೀನಾ ನಿರ್ಮಿತ ಈ ಕ್ವಾಡ್​ಕಾಪ್ಟರ್​ ಪಾಕಿಸ್ತಾನ ಕಡೆಯಿಂದ ಭಾರತಕ್ಕೆ ಪ್ರವೇಶಿಸಿದೆ ಎನ್ನಲಾಗಿದೆ.
ಇಂದು ತಡರಾತ್ರಿ 1.15ರ ಸುಮಾರಿಗೆ ಅಮೃತಸರ ಸೆಕ್ಟರ್​​ನ ಧನೋಕಲನ್ ಗ್ರಾಮದ ಪ್ರದೇಶದಲ್ಲಿ ಪಾಕಿಸ್ತಾನ ಕಡೆಯಿಂದ ಅನುಮಾನಾಸ್ಪದವಾಗಿ ಹಾರಾಟ ನಡೆಸುತ್ತಿದ್ದ ವಸ್ತುವೊಂದು ಭಾರತೀಯ ಸರಹದ್ದಿನ ಒಳಹೊಕ್ಕಿರುವ ಸುಳಿವು ಬಿಎಸ್​ಎಫ್​ ಸಿಬ್ಬಂದಿಗೆ ಸಿಕ್ಕಿತು.
ತಕ್ಷಣ ಕಾರ್ಯಪ್ರವೃತ್ತರಾದ ಬಿಎಸ್​ಎಫ್ ಸಿಬ್ಬಂದಿ ಶೂಟ್ ಮಾಡಿ ಅದನ್ನು ಹೊಡೆದುರುಳಿಸಿದ್ದಾರೆ. ಬಳಿಕ ಸುತ್ತುವರಿದು ಸೂಕ್ತ ಮುನ್ನೆಚ್ಚರಿಕೆ ವಹಿಸಿ ಕಪ್ಪು ಬಣ್ಣದ ಚೀನಿ ನಿರ್ಮಿತ ಕ್ವಾಡ್​ಕಾಪ್ಟರ್ (ಮಾಡೆಲ್​-ಡಿಜೆಐ ಮ್ಯಾಟ್ರಿಸ್​-300) ಬಿಎಸ್​​ಎಫ್​ ವಶಕ್ಕೆ ಪಡೆದಿದೆ.
ಬಾಲಿವುಡ್​ ಸ್ಟಾರ್​ಗಳಿಗೆ ಸವಾಲೆಸೆದ ರಾಮ್​ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!
ಲಾಕ್​ಡೌನ್​ ಸೆಕ್ಸ್​: ಆರ್​ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
