ಕಲ್ಕತ್ತ:ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರಾಗಿದ್ದ ಸ್ವಪನ್ ದಾಸ್​ ಗುಪ್ತಾ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಅವರು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ಸಲ್ಲಿಸಿದ್ದಾರೆ. ಇಂದು ಸಂಜೆ ಅಥವಾ ಬುಧವಾರ ಅವರ ರಾಜೀನಾಮೆ ಅಂಗೀಕಾರ ಆಗುವ ಸಂಭವವಿದೆ ಎಂದು ತಿಳಿದು ಬಂದಿದೆ.
I have resigned from the Rajya Sabha today to commit myself totally to the fight for a better Bengal. I hope to file my nomination as BJP candidate for the Tarakeshwar Assembly seat in the next few days.
— Swapan Dasgupta (@swapan55)March 16, 2021

ಇದನ್ನೂ ಓದಿ:ಸೆಕ್ಸ್​ ಡಾಲ್​ನೊಂದಿಗಿನ ಮದುವೆ ಮುರಿದುಕೊಂಡ ಬಾಡಿಬಿಲ್ಡರ್​! ಈಗ ಇವನಿಗೆ ಜತೆಯಾಗಿರೋದು ಮತ್ತೊಂದು ಸೆಕ್ಸ್​ ಡಾಲ್​!
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಗುಪ್ತಾ ಅವರ ನಡೆಯನ್ನು ಖಂಡಿಸಿ ಟಿಎಂಸಿ ಉಪರಾಷ್ಟ್ರಪತಿಗೆ ದೂರು ಸಲ್ಲಿಸಿತ್ತು. ನಾಮನಿರ್ದೇಶಿತ ರಾಜ್ಯ ಸಭಾ ಸದಸ್ಯರು ರಾಜಕೀಯ ಪಕ್ಷವೊಂದರಿಂದ ಚುನಾವಣೆಗೆ ಸ್ಪರ್ಧಿಸಬಹುದೇ ಎಂದು ತಕರಾರು ತೆದಿದ್ದರು.
ಇದರ ಬೆನ್ನಲ್ಲೇ ರಾಜೀನಾಮೆ ಸಲ್ಲಿಸಿರುವ ದಾಸ್​ ಗುಪ್ತಾ ಅವರು, ವಿಧಾನಸಭೆ ಚುನಾವಣೆ ಗೆದ್ದು ಶಾಸಕರಾಗುವ ಬಯಕೆಯಲ್ಲಿದ್ದಾರೆ. ಮಾರ್ಚ್ 27 ರಿಂದ 8 ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದೆ. (ಏಜೇನ್ಸಿಸ್).
ಊರೂರು ಸುತ್ತುತ್ತಿರೋ ‘ಸಿಡಿ ಲೇಡಿ’ ಈಗ ಎಲ್ಲಿದ್ದಾಳೆ? ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಆ ಮಹಾನಾಯಕನ ವಿರುದ್ಧ ಬಿಜೆಪಿ ಕಿಡಿಕಾರಿದ ಬೆನ್ನಲ್ಲೇ ಬಿಎಸ್​ವೈಗೆ ಗುರಿಯಾಗಿಸಿದ ಕಾಂಗ್ರೆಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + sixteen =
Remember me
