ನವದೆಹಲಿ:ದೆಹಲಿ ಮಹಿಳಾ ಆಯೋಗದ (DCW) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಇತ್ತೀಚೆಗೆ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ತೊಂದರೆಗೆ ಒಳಗಾದ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ, ದೈರ್ಯ ಹೇಳಿದ್ದಾರೆ.
ಇದನ್ನೂ ಓದಿ:ಪ್ರತಿದಿನ ಒಂದು ಕೋಟಿ ಲೀ. ಹಾಲು ಉತ್ಪಾದನೆ ಗುರಿ : ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಹೇಳಿಕೆ
ಕುಟುಂಬದ ಸದಸ್ಯರನ್ನು ತಬ್ಬಿಕೊಂಡು ಭಾವುಕರಾದ ಸ್ವಾತಿ ಮಲಿವಾಲ್, ಘಟನೆ ಕುರಿತು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡ ಅವರು, “ಮಣಿಪುರದಲ್ಲಿ ಕ್ರೌರ್ಯಕ್ಕೆ ಬಲಿಯಾದ ಹೆಣ್ಣುಮಕ್ಕಳ ಕುಟುಂಬವನ್ನು ಭೇಟಿ ಮಾಡಿದೆ. ನೊಂದವರ ಕಣ್ಣೀರು ಅವರನ್ನು ದೀರ್ಘಕಾಲ ನಿದ್ದೆ ಮಾಡಲು ಬಿಡುವುದಿಲ್ಲ. ಇಲ್ಲಿಯವರೆಗೂ ಸಂತ್ರಸ್ತರನ್ನು ಭೇಟಿಯಾಗಲು ಯಾರು ಬಂದಿಲ್ಲ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.
मणिपुर की बर्बरता की पीड़ित बेटियों के परिवार से मिली… इनके ये आंसू बहुत दिन तक सोने नहीं देंगे। अब तक इनसे कोई मिलने तक नहीं आया।pic.twitter.com/cohdZRAnQy
— Swati Maliwal (@SwatiJaiHind)July 25, 2023

“ಮಣಿಪುರದಲ್ಲಿ ಬೆತ್ತಲೆ ಮೆರವಣಿಗೆಗೆ ತುತ್ತಾದ ಇಬ್ಬರು ಮಹಿಳೆಯರಿಗೆ ಇನ್ನೂ ರಾಜ್ಯದಿಂದ ಯಾವುದೇ ಕೌನ್ಸೆಲಿಂಗ್ ಅಥವಾ ಪರಿಹಾರ ದೊರೆತಿಲ್ಲ. ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ” ಎಂದು ಸ್ವಾತಿ ಹೇಳಿದರು. ಚುರಾಚಂದ್‌ಪುರ, ಮೊಯಿರಾಂಗ್ ಮತ್ತು ಇಂಫಾಲ್ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಸ್ವಾತಿ ಮಲಿವಾಲ್​​, ಹಿಂಸಾಚಾರದಿಂದ ಬದುಕುಳಿದವರೊಂದಿಗೆ ಸಂವಾದ ನಡೆಸಿದ್ದಾರೆ,(ಏಜೆನ್ಸೀಸ್).
मोइरांग के रिलीफ कैम्प में रह रहे लोगों से मुलाक़ात की। इस कैम्प में महिलाएँ और बच्चे भी हैं। लोग बेहद मुश्किल हालातों में यहाँ रह रहे हैं। अब तक सीएम इनसे मिलने नहीं आए।#Manipurpic.twitter.com/VOzQ95JzxG
— Swati Maliwal (@SwatiJaiHind)July 25, 2023

ನಿರೀಕ್ಷೆ ಮೂಡಿಸಿದ ಡಾರ್ಲಿಂಗ್​ ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − six =
Remember me
