ಗಾಜಿಯಾಬಾದ್:ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, 13 ವರ್ಷದ ಬಾಲಕನ ಮೇಲೆ ಕೆಲಸಗಾರರಿಬ್ಬರು ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​​ನಲ್ಲಿ ನಡೆದಿದೆ.ಇದನ್ನೂ ಓದಿ:33 ವರ್ಷದ ಗೆಳತಿಯೊಂದಿಗೆ ಪ್ರೀತಿ ಪ್ರೇಮ ಪ್ರಣಯ: 900 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪ್ರೇಯಸಿಗೆ ನೀಡಿದ ಮಾಜಿ ಪ್ರಧಾನಿಚುನೂ ಮತ್ತು ಮುನೂ ಎಂಬ ಆರೋಪಿಗಳೇ ಈ ಕೃತ್ಯವನ್ನು ಎಸಗಿದ್ದು, ಗೋವಿಂದಪುರಂ ಪ್ರದೇಶದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಎಲ್ಲಾ ಕೆಲಸಗಾರರು ಅಂಗಡಿಯಲ್ಲಿದ್ದ ವೇಳೆ ಹುಡುಗ ಮತ್ತು ಇಬ್ಬರು ಕೆಲಸಗಾರರೊಂದಿಗೆ ಛಾವಣಿಯ ಮೇಲಿದ್ದ ಕೋಣೆಯಲ್ಲಿದ್ದನು.ಈ ವೇಳೆ ಆರೋಪಿಗಳು ಬಾಲಕನ ಮೇಲೆ ಅತ್ಯಾಚಾರಗೈದಿದ್ದಾರೆ. ಸ್ಥಳೀಯ ಮಾಧ್ಯಮಗಳಲ್ಲಿ ಘಟನೆ ವರದಿಯಾದ ನಂತರ ವಿಷಯ ಬೆಳಕಿಗೆ ಬಂದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸಿದ್ದರು.ಇದನ್ನೂ ಓದಿ:VIDEO | ಸುಮ್ಮನೆ ಹೊರಟಿದ್ದ ವ್ಯಕ್ತಿಯ ಮೇಲೆ ಎರಡೆರಡು ಬಾರಿ ಹರಿದ ಆಂಬುಲೆನ್ಸ್​​​ಇನ್ನು, ಈ ಪ್ರಕರಣ ಕುರಿತು ಮಾತನಾಡಿದ ಸಿಪಿ ಮೋದಿನಗರದ ಸಹಾಯಕ ಪೊಲೀಸ್ ಆಯುಕ್ತ ರಿತೇಶ್ ತ್ರಿಪಾಠಿ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಚುನೂನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಮುನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
