ನವದೆಹಲಿ:ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿ 1,100 ಕೆಲಸಗಾರರನ್ನು ತೆಗೆದುಹಾಕಿರುವುದಾಗಿ ತಿಳಿಸಿದೆ. ಲಾಕ್ಡೌನ್ನಿಂದಾಗಿ ಆಥಿರ್ಕ ಸಮಸ್ಯೆ ಎದುರಾಗಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೆಹಲಿ, ಬೆಂಗಳೂರು ಸೇರಿದಂತೆ ಅನೇಕ ಪ್ರಮುಖ ನಗರಗಳಲ್ಲಿರುವ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ ಶೇ.13 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಇದು ಅತ್ಯಂತ ಕಠಿಣ ನಿರ್ಧಾರ, ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಮೂರು ತಿಂಗಳ ಸಂರ್ಪಣ ಸಂಬಳ ನೀಡಲಾಗುವುದು. ಅವರಿಗೆ ಬೇರೆ ಉದ್ಯೋಗ ಸಿಗುವವರೆಗೂ ವರ್ಷದಲ್ಲಿ ಒಂದು ತಿಂಗಳ ಸಂಬಳವನ್ನು ಅವರ ಖಾತೆಗೆ ಜಮಾ ಮಾಡಲಾಗುವುದು. ಆರೋಗ್ಯ ವಿಮೆಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗುವುದು. ೋನ್ ಕರೆ ಮೂಲಕ ಯಾವ ಸಿಬ್ಬಂದಿ ಕೆಲಸ ಕಳೆದುಕೊಂಡಿದ್ದಾರೆ ಎನ್ನುವುದನ್ನು ತಿಳಿಸಲಾಗವುದು ಎಂದು ಸಂಸ್ಥೆಯ ಮುಖ್ಯಸ್ಥ ]ೕಹರ್ಷ ಮೆಜೆಟಿ ತಿಳಿಸಿದ್ದಾರೆ. ಈ ಹಿಂದೆ ಜೊಮ್ಯಾಟೊ ಕೂಡ ಸಂಸ್ಥೆಯ ಶೇ.13 ಸಿಬ್ಬಂದಿಯನ್ನು ಕೆಲಸದಿಂದ ತೆಗೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
