ನವದೆಹಲಿ:ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ಗೆ ಭಾರತ ತಂಡ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಕನ್ನಡಿಗ ಕೆ.ಎಲ್. ರಾಹುಲ್​​ಗೆ ಉಪನಾಯಕನ ಜವಾಬ್ದಾರಿ ವಹಿಸಲಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಹರ್ಶದೀಪ್ ಸಿಂಗ್.
ಗಾಯದಿಂದಾಗಿ ಏಷ್ಯಾಕಪ್​ನಿಂದ ಹಿಂದೆ ಸರಿದಿದ್ದ ತಂಡದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಫಿಟ್ ಆಗಿದ್ದು, ಟಿ-20 ವಿಶ್ವಕಪ್​ ತಂಡವನ್ನು ಸೇರಿಕೊಂಡಿದ್ದಾರೆ. (ಏಜೆನ್ಸೀಸ್)
One title 🏆One goal 🎯Our squad 💪🏻#TeamIndia|#T20WorldCuppic.twitter.com/Dw9fWinHYQ— BCCI (@BCCI)September 12, 2022
One title 🏆One goal 🎯Our squad 💪🏻#TeamIndia|#T20WorldCuppic.twitter.com/Dw9fWinHYQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
