ಅಡಿಲೇಡ್​:ಐಸಿಸಿ ಟಿ-20 ವಿಶ್ವಕಪ್​ನ 4ನೇ ಲೀಗ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಭಾರತ ತಂಡವು ಬಾಂಗ್ಲಾ ಟೀಂಗೆ 185 ರನ್​ಗಳ ಗುರಿ ನೀಡಿದೆ. ವಿರಾಟ್​ ಕೊಹ್ಲಿ ಮತ್ತು ಕೆ.ಎಲ್​.ರಾಹುಲ್​ ಇಬ್ಬರೂ ಅರ್ಧಶತಕ ಬಾರಿಸುವ ಮೂಲಕ ರನ್​ಗಳ ಮೊತ್ತ ಹೆಚ್ಚಿಸಿದ್ದಾರೆ.
ಅಡಿಲೇಡ್​ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್​ ಟೂರ್ನಿಯಲ್ಲಿ ಬುಧವಾರ ಬಾಂಗ್ಲಾ ಮತ್ತು ಭಾರತ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿತ್ತು. 20 ಓವರ್​ನಲ್ಲಿ 6 ವಿಕೆಟ್​ ಕಳೆದುಕೊಂಡ ಭಾರತ ತಂಡ 184 ರನ್​ ಪಡೆದಿದೆ.
Innings Break!
A solid show with the bat from#TeamIndia! 💪 💪
6⃣4⃣* for@imVkohli5⃣0⃣ for vice-captain@klrahul
Over to our bowlers now! 👍 👍
Scorecard ▶️https://t.co/Tspn2vo9dQ#T20WorldCup|#INDvBANpic.twitter.com/n6VchSoP7v
— BCCI (@BCCI)November 2, 2022

ಟಿ20 ವಿಶ್ವಕಪ್​ನ ಟೂರ್ನಿಯ ಮೊದಲ ಮೂರು ಪಂದ್ಯದಲ್ಲಿ ಕೇವಲ 22 ರನ್​ ಗಳಿಸಿ ವೈಫಲ್ಯ ಕಂಡಿದ್ದ ಉಪನಾಯಕ ಕೆ.ಎಲ್​ ರಾಹುಲ್​, ಇಂದಿನ ಪಂದ್ಯದಲ್ಲಿ ಈಗಾಗಲೇ ಅರ್ಧ ಶತಕ ಬಾರಿಸಿದ್ದಾರೆ. 32 ಬಾಲ್​ಗೆ 50 ರನ್​ ಪಡೆದ ರಾಹುಲ್​, ಶಾಕಿಬ್​ ಅಲ್​ ಹಸನ್​ ಅವರ ಬೌಲಿಂಗ್​ನಲ್ಲಿ ಮುಸ್ತಫಿಜುರ್​ ರಹಮಾನ್​ಗೆ ವಿಕೆಟ್​ ಒಪ್ಪಿಸಿದರು. ಕೊನೇವರೆಗೂ ಆಟವಾಡಿದ ವಿರಾಟ್​ ಕೊಹ್ಲಿ, 44 ಬಾಲ್​ಗೆ 64 ರನ್​ ಪಡೆದು ವಿಕೆಟ್​ ಉಳಿಸಿಕೊಂಡರು. ಮಿಂಚಿನ ಆಟವಾಡುತ್ತಿದ್ದ ಸೂರ್ಯಕುಮಾರ್​ ಯಾದವ್​ 16 ಬಾಲ್​ಗೆ 30 ರನ್​ ಪಡೆದು ಔಟಾದರು.
ಪ್ರವೀಣ್​ ನೆಟ್ಟಾರು ಹತ್ಯೆ: ತಲೆಮರೆಸಿಕೊಂಡಿರುವ PFI ಸದಸ್ಯರ ಸುಳಿವು ಕೊಟ್ಟವರಿಗೆ ನಗದು ಬಹುಮಾನ ಘೋಷಿಸಿದ NIA

ಯಾರಾದ್ರು ಮೃತಪಟ್ಟರಷ್ಟೇ ಪೊಲೀಸರಿಗೆ ರಜೆ! ಅಸಮಾಧಾನ ಸ್ಫೋಟಗೊಳ್ತಿದ್ದಂತೆ ವಿವಾದಾತ್ಮಕ ಸುತ್ತೋಲೆ ವಾಪಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
