ನೇಪಿಯರ್:ಭಾರತ ಮತ್ತು ಆತಿಥೇಯ ನ್ಯೂಜಿಲೆಂಡ್​ ನಡುವಿನ ಟಿ-20 ಸರಣಿಯ ಅಂತಿಮ(3ನೇ) ಪಂದ್ಯ ಟೈ ಆಗಿದ್ದು, ಟೀಮ್​ ಇಂಡಿಯಾ 1-0 ಸರಣಿ ಗೆಲುವು ಸಾಧಿಸಿದೆ.
ಮೊದಲ ಟ್ವೆಂಟಿ-20 ಅಂತಾರಾಷ್ಟ್ರಿಯ ಕ್ರಿಕೆಟ್​ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಬೇ ಓವಲ್​ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 65 ರನ್​ಗಳಿಂದ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಮೇಲುಗೈ ಸಾಧಿಸಿತ್ತು. 3ನೇ ಹಾಗೂ ಅಂತಿಮ ಪಂದ್ಯವು ನೇಪಿಯರ್​ನ ಮೆಕ್ಲೀನ್​ ಪಾರ್ಕ್​ನಲ್ಲಿ ಇಂದು(ಮಂಗಳವಾರ) ನಡೆಯಿತು.
19.4 ಓವರ್​ಗೆ ಆಲ್​ಔಟ್​ ಆದ ನ್ಯೂಜಿಲೆಂಡ್​ ತಂಡವು 160 ರನ್​ ಪಡೆದಿತ್ತು. ಭಾರತ ತಂಡವು 9 ಓವರ್​ಗೆ 4 ವಿಕೆಟ್​ ನಷ್ಟಕ್ಕೆ 75 ರನ್​ ಪಡೆದಿತ್ತು. ಮಳೆಯಿಂದಾಗಿ ಪಂದ್ರ ಡ್ರಾ ಆಗಿದ್ದು, ಭಾರತವು ಸರಣಿಯನ್ನು 1-0 ಗೆದ್ದಿದೆ.
ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಶಾಲೆಗೆ ಹೋಗುವಾಗ ಬಿಎಂಟಿಸಿ ಬಸ್​ಗೆ ಮಗಳು ಬಲಿ, ಅಮ್ಮ-ಮಗನ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
