ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕು ಎಂದು ಆಲ್​ ಇಂಡಿಯಾ ಬಾರ್​ ಅಸೋಸಿಯೇಷನ್​ ಆಗ್ರಹ ವ್ಯಕ್ತಪಡಿಸಿದೆ.
ಸುಪ್ರೀಂಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಎನ್​.ವಿ. ರಾಮಣ್ಣ ಹಾಗೂ ಆಂಧ್ರಪ್ರದೇಶ ಹೈಕೋರ್ಟ್​ನ ನ್ಯಾಯಾಧೀಶರ ವಿರುದ್ಧ ಸಿಎಂ ಜಗನ್​ ಅವರು ಮಾಡಿರುವ ಟೀಕೆ ಹಿನ್ನೆಲೆಯಲ್ಲಿ ಈ ಆಗ್ರಹ ಮಾಡಲಾಗಿದೆ.
ನ್ಯಾಯಮೂರ್ತಿ ರಾಮಣ್ಣ ಅವರು ಕೆಲವು ನ್ಯಾಯಾಧೀಶರ ರೋಸ್ಟರ್ ಸೇರಿ ಆಂಧ್ರಪ್ರದೇಶದ ಹೈಕೋರ್ಟ್ ವಿಚಾರಗಳಲ್ಲಿ ಪ್ರಭಾವ ಬೀರುತ್ತಿದ್ದಾರೆ ಎಂಬುದಾಗಿ ಜಗನ್​ ಅವರು ಅಕ್ಟೋಬರ್ 6ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಎಲ್ಲ ಬೆಳವಣಿಗೆ ನಡೆದಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
