ತಮಿಳುನಾಡು:ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಯಾವುದೇ ಸ್ಥಳೀಯ ಆಟಗಾರರಿಲ್ಲ, ಆ ತಂಡವನ್ನು ನಿಷೇಧಿಸುವಂತೆ ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ ಶಾಸಕ ಎಸ್.ಪಿ ವೆಂಕಟೇಶ್ವರನ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.
ಮಂಗಳವಾರ ವಿಧಾನಸಭೆಯಲ್ಲಿ ಕ್ರೀಡಾ ಮತ್ತು ಯುವಜನ ಕಲ್ಯಾಣ ಇಲಾಖೆಗೆ ಅನುದಾನದ ಬೇಡಿಕೆಗಳ ಸಂದರ್ಭದಲ್ಲಿ ಶಾಸಕರು ಈ ವಿಷಯ ತಿಳಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ವಿಧಾನಸಭೆಯಲ್ಲಿ ಸಾರ್ವಜನಿಕರ ಭಾವನೆಯನ್ನು ಪ್ರತಿಬಿಂಬಿಸಿದ್ದಾರೆ.
ಇದನ್ನೂ ಓದಿ:ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ; ಆರೋಪಿ ವಿರುದ್ಧ 30 ಪುಟಗಳ ಚಾರ್ಜ್ ಶೀಟ್!ತಮಿಳು ಭಾಷೆಯ ರಕ್ಷಣೆಯ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ಡಾ. ರಾಮದಾಸ್ ತಮಿಳಿನ ಹುಡುಕಾಟದಲ್ಲಿ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಬಹಳಷ್ಟು ಜನರು ನನ್ನನ್ನು ಸಂಪರ್ಕಿಸಿ ಸ್ಥಳೀಯರಿಗೆ ಅವಕಾಶ ನೀಡಿಲ್ಲವೆಂದಿದ್ದಾರೆ. ಚೆನ್ನೈ ತಮಿಳುನಾಡಿನ ರಾಜಧಾನಿಯಾಗಿದೆ. ಐಪಿಎಲ್‍ನಲ್ಲಿ ಚೆನ್ನೈ ತನ್ನ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡಿದೆ. ನಮ್ಮ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ಒದಗಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ತಂಡವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
