ತಮಿಳುನಾಡು:ಇತ್ತೀಚಿನ ದಿನಗಳಲ್ಲಿ ಸ್ಟಂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಒಂದು ಕ್ಷಣ ಉಸಿರು ಬಿಗಿಹಿಡಿದು ನೋಡುವಂತೆ ಮಾಡುವ ದೃಶ್ಯವಿದು. ಈ ದೃಶ್ಯವನ್ನು ಕಂಡ ಬಹುತೇಕರು ಅಪಾಯಕಾರಿ ಸಾಹಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕ್​ ಮೇಲೆ ಕುಳಿತ ಇಬ್ಬರು ಹುಡುಗಿಯರು ಒಬ್ಬರನ್ನೊಬ್ಬರು ಚುಂಬಿಸುತ್ತಿರುವುದನ್ನು ಮತ್ತು ತಬ್ಬಿಕೊಳ್ಳುತ್ತಿರುವ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.
ಜಾರ್ಖಂಡ್‌ನ ಸ್ಟಾರ್ಸ್ ಇನ್‌ಸ್ಟಾಗ್ರಾಮ್ ಖಾತೆಯಿಂದ ಹಂಚಿಕೊಂಡ ಬೈಕ್ ಸ್ಟಂಟ್ ಕ್ಲಿಪ್, ತಮಿಳುನಾಡು ನೋಂದಣಿ ಪ್ಲೇಟ್‌ನೊಂದಿಗೆ ಬೈಕ್‌ನಲ್ಲಿ ಇಬ್ಬರು ಹುಡುಗಿಯರು ಚುಂಬಿಸುತ್ತಾ ತಬ್ಬಿಕೊಂಡು ಬೈಕ್​ ಚಲಾಯಿಸುತ್ತರುವ ಅಪಾಯಕಾರಿ ಸಾಹಸಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಏರ್‌ಪೋರ್ಟ್‌ ಗೇಟ್‌ನಲ್ಲೇ ಮಹಿಳೆಯರ ಬಟ್ಟೆ ಬಿಚ್ಚಿಸಿದ ಏರ್‌ಲೈನ್ಸ್‌ ಸಿಬ್ಬಂದಿ!: ಕಾರಣವೇನು ಗೊತ್ತಾ?
ವಿಡಿಯೋದಲ್ಲಿ ಏನಿದೆ?:ಹೆಲ್ಮೆಟ್ ರಹಿತ ಹುಡುಗಿಯರು ಮೊದಲು ಒಬ್ಬರನ್ನೊಬ್ಬರು ಪ್ರೀತಿಯಿಂದ ಅಪ್ಪಿಕೊಳ್ಳುತ್ತಾರೆ. ನಂತರ ಇಬ್ಬರು ಮುತ್ತಿಟ್ಟುಕೊಳ್ಳುತ್ತಾರೆ. ಈ ವೇಳೆ ಅವರಿಬ್ಬರು ಬೈಕ್​​ ಹ್ಯಾಂಡ್​​ ಹಿಡಿಯದೆ ಬ್ಯಾಲೆನ್ಸ್​​ ಮಾಡುತ್ತಾ ಬೈಕ್​​ ಚಲಾಯಿಸುತ್ತಾರೆ. ಈ ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪರಿಚಿತ ಯುವತಿಯರ ವಿರುದ್ಧ ಪೊಲೀಸ್ ಕ್ರಮಕ್ಕೆ ಒತ್ತಾಯಿಸಿ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.
ಕಳೆದ ವಾರವಷ್ಟೇ, ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ, ವ್ಯಕ್ತಿಯೊಬ್ಬ ಸ್ಕೂಟಿಯಲ್ಲಿ ತನ್ನ ಗೆಳತಿಯೊಂದಿಗೆ ಇಂತಹ ಅಪಾಯಕಾರಿ ಸಾಹಸ ಮಾಡಿರುವ ವಿಡಿಯೋ ಕೂಡಾ ವೈರಲ್​​ ಆಗಿತ್ತು.
https://youtu.be/zyzTzqM8qjA
ಬಿಸಿ ಪೂರಿ ಬಡಿಸಲಿಲ್ಲವೆಂದು ಗಲಾಟೆ; ಮದುವೆ ಮನೆಯಲ್ಲಿ ಕಲ್ಲು ತೂರಾಟ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 × 2 =
Remember me
