ಚೆನ್ನೈ:ಬರುವ ಜೂನ್ ಒಂದರಿಂದ 12ರವರೆಗೆ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ನಡೆಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಮಾರ್ಚ್ 27ರಿಂದ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಕರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.ಪರೀಕ್ಷೆಗಳು ಮಧ್ಯಾಹ್ನದ ಹೊತ್ತು ನಡೆಯಲಿವೆ. ಪರೀಕ್ಷಾ ಹಾಲ್‌ನಲ್ಲಿ ಮತ್ತು ಹೊರಗೆ ಪರಸ್ಪರ ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಮಾಸ್ಕ್ ಹಾಕಿಕೊಳ್ಳುವುದು ಕೂಡ ಅನಿವಾರ್ಯ.
ಇದನ್ನೂ ಓದಿ:ಬಾಹುಬಲಿ ಚಿತ್ರದ ಭಲ್ಲಾಳದೇವನ ವರಿಸುತ್ತಾಳಂತೆ ಈ ಚೆಲುವೆ!
ಜತೆಗೆ ಮಾರ್ಚ್ 24ರಂದು ಮುಂದೂಡಲ್ಪಟ್ಟಿದ್ದ 12ನೇ ತರಗತಿಯ ಕೊನೆಯ ಪತ್ರಿಕೆಯ ಪರೀಕ್ಷೆಯನ್ನು ಜೂನ್ 4ರಂದು ನಡೆಯಲಿದೆ.ಮುಂದಿನ ಶೈಕ್ಷಣಿಕ ವರ್ಷದ ಸಾಮಾನ್ಯ ಕಾರ್ಯಚಟುವಟಿಕೆಗಳು ಕರೊನಾ ವೈರಸ್ ಹಾವಳಿ ತಹಬಂದಿಗೆ ಬಂದ ನಂತರವೇ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಕೆ.ಎ. ಸೆಂಗೊಟ್ಟಾಯನ್ ತಿಳಿಸಿದ್ದಾರೆ.
ಚೀನಾದಲ್ಲಿನ ಶೇ.20 ಉತ್ಪಾದನಾ ಸಾಮರ್ಥ್ಯ ಭಾರತಕ್ಕೆ ಸ್ಥಳಾಂತರಿಸುತ್ತಾ ಆ್ಯಪಲ್​?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twenty − eleven =
Remember me
