ತಮಿಳುನಾಡು:ಕಾವೇರಿ ನದಿ ತೀರವನ್ನು ಸಂರಕ್ಷಿತ ಕೃಷಿ ಪ್ರದೇಶವೆಂದು ಘೋಷಿಸಿ ರಕ್ಷಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಕಾನೂನು ಕಾನೂನು ತಜ್ಞರ ಜತೆ ಚರ್ಚಿಸಿ, ಹೊಸ ಕಾನೂನು ಜಾರಿಗೊಳಿಸಲಾಗುವುದು. ಈ ಸನ್ನಿವೇಶವನ್ನು ನಾನು ಮುಖ್ಯಮಂತ್ರಿಯಾಗಿ ನೋಡುತ್ತಿಲ್ಲ, ಬದಲಾಗಿ ಒಬ್ಬ ರೈತನಾಗಿ ಗಮನಿಸುತ್ತಿದ್ದೇನೆ ಎಂದಿದ್ದಾರೆ.
ಕಾವೇರಿ ನದಿ ತೀರದಲ್ಲಿ ಹೈಡ್ರೋಕಾರ್ಬನ್ ಯೋಜನೆಯನ್ನು ನಾವು ಅನುಮತಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಹಿಂದಿನಿಂದಲೂ ಜಗಳವಾಡುತ್ತ ಬಂದಿವೆ.
ಕಾವೇರಿ ನೀರು ಹಂಚಿಕೆ ಬಗ್ಗೆ ಸುಪ್ರೀಂ ಕೋರ್ಟ್​ನವರೆಗೂ ಎರಡೂ ಸರ್ಕಾರಗಳು ಎಡತಾಕಿವೆ. ಕರ್ನಾಟಕ ರಾಜ್ಯದ ಹಲವು ಯೋಜನೆಗಳಿಗೆ ತಮಿಳುನಾಡು ಕೊಕ್ಕೆ ಹಾಕುತ್ತಲೇ ಇದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
