ಚೆನ್ನೈ: ನೆರೆ ರಾಜ್ಯ ತಮಿಳುನಾಡಿನಲ್ಲಿ 24 ತಾಸು ಅವಧಿಯಲ್ಲಿ 817 ಕರೊನಾ ಸೋಂಕಿತ ಹೊಸ ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನಲ್ಲಿ ಒಂದೇ ದಿನ 817 ಕರೊನಾ ಸೋಂಕಿತರು ಪತ್ತೆಯಾಗಿರುವುದು ಇದೆ ಮೊದಲು. ರಾಜ್ಯದಲ್ಲಿ ಕರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು ಜನರು ಭೀತಿಯಲ್ಲಿದ್ದಾರೆ.
ಇದನ್ನೂ ಓದಿಮತ್ತೊಮ್ಮೆ ರಾಷ್ಟ್ರ ರಾಜಕೀಯಕ್ಕೆ ದೇವೇಗೌಡ ಎಂಟ್ರಿ!
ರಾಷ್ಟ್ರದಲ್ಲಿ ಸದ್ಯ ಸೋಂಕಿತರ ಸಂಖ್ಯೆ 1.51 ಲಕ್ಷ ದಾಟಿದೆ. ಮೃತಪಟ್ಟವರ ಸಂಖ್ಯೆ 4,337 ಕ್ಕೆ ಏರಿದೆ. ವಿಶ್ವದಲ್ಲಿ ಸೋಂಕಿಗೆ ತುತ್ತಾಗಿ 3,50,000 ಮೃತಪಟ್ಟಿದ್ದಾರೆ. 5.58 ಮಿಲಿಯನ್​ ಮಂದಿಗೆ ಸೋಂಕು ತಗುಲಿದೆ.
ಕರೊನಾ ವೈರಸ್​ ಸೋಂಕಿಗೆ ಇನ್ನು ಲಸಿಕೆ ಇಲ್ಲದ ಹಿನ್ನೆಲೆಯಲ್ಲಿ ಎಲ್ಲ ಔಷಧ ಸಂಶೋಧನಾ ಕೇಂದ್ರಗಳು ಹಾಗೂ ವೈದ್ಯರು ಲಸಿಕೆ ಪತ್ತೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಮೆರಿಕಾ ಲಸಿಕೆ ಸಂಶೋಧನೆ ಹಣ ನೀಡುವುದಾಗಿ ಘೋಷಿಸಿದೆ.
ರಾಷ್ಟ್ರದಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್​ಡೌನ್​ 4.0 ಮೇ 31ಕ್ಕೆ ಅಂತ್ಯಗೊಳ್ಳಲಿದೆ.ದೇವಾಲಯ, ಮಾಲ್​ಗಳನ್ನು ತೆರೆಯಬೇಕು ಎನ್ನುವ ಕೂಗು ಎದ್ದಿದೆ. (ಏಜೆನ್ಸೀಸ್​)
ರಾಜ್ಯದಲ್ಲಿ ಕೊವಿಡ್​-19ರಿಂದ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆ; 2481 ಸೋಂಕಿತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
