ಬೆಂಗಳೂರು:ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಹೃದಯಾಘಾತ, ಕುಸಿದು ಬಿದ್ದು ಸಾವಿಗೀಡಾಗುವ ಪ್ರಕರಣಗಳು ಒಂದರ ಹಿಂದೊಂದರಂತೆ ಸಂಭವಿಸುತ್ತಿರುವ ನಡುವೆಯೇ ತಮಿಳುನಾಡು ಶಿಕ್ಷಣ ಸಚಿವರು ತೀವ್ರ ಎದೆನೋವಿಗೆ ಒಳಗಾಗಿರುವುದು ಆತಂಕ ಉಂಟಾಗಿಸಿದೆ.
ಇದನ್ನೂ ಓದಿ:ಹೃದಯಾಘಾತಕ್ಕೆ ಮತ್ತೊಂದು ಬಲಿ: 15 ವರ್ಷದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು
ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರಿಗೆ ಇಂದು ಹಠಾತ್ ಎದೆನೋವು ಉಂಟಾಗಿದೆ. ಅವರು ಸೇಲಂನಿಂದ ಚೆನ್ನೈಗೆ ಹೋಗುವ ಮಾರ್ಗಮಧ್ಯೆ ಈ ನೋವು ಉಂಟಾಗಿದೆ. ನೋವು ತೀವ್ರವಾಗಿದ್ದ ಕಾರಣ ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ:ಡ್ಯಾನ್ಸ್​​​ ಮಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ವಿದ್ಯಾರ್ಥಿನಿ..!
ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಇನ್ನು ಕೆಲವೇ ನಿಮಿಷಗಳಲ್ಲಿ ಅವರನ್ನು ಬೆಂಬಲಿಗರು ನಾರಾಯಣ ಹೆಲ್ತ್ ಸಿಟಿಗೆ ಕರೆತರಲಿದ್ದಾರೆ.
ಗದ್ದರ್​ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಪತ್ರಕರ್ತ ಹೃದಯಾಘಾತಕ್ಕೀಡಾಗಿ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
