ನವದೆಹಲಿ:ಅಸ್ಸಾಂನಲ್ಲಿ ಚಿಪ್​ ಸಂಸ್ಕರಣೆ ಸ್ಥಾವರವೊಂದನ್ನು ಸ್ಥಾಪಿಸಲು ಟಾಟಾ ಸಮೂಹ ನಿರ್ಧರಿಸಿದ್ದು ಅದಕ್ಕಾಗಿ 40,000 ಕೋಟಿ ರೂಪಾಯಿ ಬಂಡವಾಳ ಹೂಡುವ ಪ್ರಸ್ತಾಪನೆಯನ್ನು ಸಲ್ಲಿಸಿದೆ.
ತಮಿಳುನಾಡಿನ ಹೊಸೂರಿನಲ್ಲಿ ಐಫೋನ್​ ತಯಾರಿಕೆ ಕಾರ್ಖಾನೆ ಸ್ಥಾಪಿಸುವ ಕುರಿತ ಟಾಟಾ ನಿರ್ಧಾರ ಹೊರಬಿದ್ದ ಮರುದಿನವೇ ಚಿಪ್​ ಸ್ಥಾವರದ ಸುದ್ದಿ ಪ್ರಕಟವಾಗಿದೆ.
ಅಸ್ಸಾಂ ರಾಜಧಾನಿ ಗುವಾಹಟಿಯಿಂದ 55 ಕಿಮೀ ದೂರದಲ್ಲಿರುವ ಜಗಿರೋಡ್​ನಲ್ಲಿ ಇಲೆಕ್ಟ್ರಾನಿಕ್​ ಕೇಂದ್ರವೊಂದನ್ನು ಸ್ಥಾಪಿಸುವ ಬಗ್ಗೆ ಟಾಟಾ ಇಲೆಕ್ಟ್ರಾನಿಕ್ಸ್​ ಸಂಸ್ಥೆ ಅರ್ಜಿ ಸಲ್ಲಿಸಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮಾ ಹೇಳಿದ್ದಾರೆ. ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ ಕಂಪನಿ, ಅಂತಿಮ ಅನುಮತಿಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದೆ ಎಂದು ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × 4 =
Remember me
