ಮಾರ್ಚ್ 31ಕ್ಕೆ ಕೊನೆಗೊಂಡ 2021-22ರ ಆರ್ಥಿಕ ವರ್ಷದಲ್ಲಿ ನೇರ ಮತ್ತು ಪರೋಕ್ಷ ತೆರಿಗೆಯ ಮೂಲಕ 27.07 ಲಕ್ಷ ಕೋಟಿ ರೂಪಾಯಿ ಸಂಗ್ರಹ ಆಗಿದೆ. ಕಳೆದ ಆರ್ಥಿಕ ಸಾಲಿಗಿಂತ ಶೇ. 34 ಅಧಿಕವಾಗಿದೆ. ಬಜೆಟ್​ನಲ್ಲಿ ಅಂದಾಜಿಸಿದ್ದ 22.17 ಲಕ್ಷ ಕೋಟಿ ರೂ. ನಿರೀಕ್ಷೆಗಿಂತಲೂ 5.10 ಲಕ್ಷ ಕೋಟಿ ರೂ. ಹೆಚ್ಚು ತೆರಿಗೆ ಆಕರವಾಗಿದೆ. 2020-21ರಲ್ಲಿ 20.27 ಲಕ್ಷ ಕೋಟಿ ರೂ. ಸಂಗ್ರಹ ಆಗಿತ್ತ್ತು ಎಂದು ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
