ನವದೆಹಲಿ: ಪರಿಸರ ಮಾಲಿನ್ಯ ತಡೆಯುವ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಬ್ಯಾಟರಿ ಚಾಲಿತ ವಾಹನಗಳ ಮಾಲೀಕರಿಗೂ ಸಂತೋಷದ ಸುದ್ದಿಯೊಂದು ಹೊರಬಿದ್ದಿದೆ.
ಅದೇನೆಂದರೆ ಬ್ಯಾಟರಿ ಚಾಲಿತ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ನೀಡಲಾಗಿದೆ. ಸರ್ಕಾರ ತನ್ನ ಹೊಸ ಎಲೆಕ್ಟ್ರಿಕ್​ ವಾಹನ ನೀತಿಯಡಿ ಈ ಅನುಕೂಲ ಮಾಡಿಕೊಟ್ಟಿದೆ. ಅಂದಹಾಗೆ ಇಂಥದ್ದೊಂದು ಅವಕಾಶ ಮಾಡಿಕೊಟ್ಟಿರುವುದು ದೆಹಲಿ ಸರ್ಕಾರ.
ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾಗಿ ಸಾರಿಗೆ ಸಚಿವ ಕೈಲಾಶ್​ ಗೆಹ್ಲೋಟ್​ ತಿಳಿಸಿದ್ದಾರೆ. ಎಲ್ಲ ಥರದ ಬ್ಯಾಟರಿ ಚಾಲಿತ ವಾಹನಗಳಿಗೆ ತಕ್ಷಣದಿಂದಲೇ ಅನ್ವಯಿಸುವಂತೆ ತೆರಿಗೆ ವಿನಾಯಿತಿ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Congrats Delhi! As promised by CM@ArvindKejriwalwhen announcing landmark EV Policy, Delhi govt has EXEMPTED road tax on Battery Operated Vehicles. With right incentives & supporting infra, we are determined to ensure Delhi leads the country in rapid transition to Elec Vehiclespic.twitter.com/XVm9JKYmIE
— Kailash Gahlot (@kgahlot)October 11, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
