ಲಖನೌ:ಕಾಲೇಜಿನಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯರಿಗೆ ನಮಾಜ್​ ಮಾಡುವುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆಯೂ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದ್ದು ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಇದರಲ್ಲಿ ಶಿಕ್ಷಕಿ ಕುಳಿತುಕೊಂಡು ವಿದ್ಯಾರ್ಥಿನಿಯರಿಗೆ ಸೂಚನೆ ನೀಡಬಹುದನ್ನು ಕಾಣಬಹುದಾಗಿದೆ. ಈ ಕುರಿತು ಭಾಗ್​ಪತ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


🚨#Alertबागपत में स्कूल में नमाज सिखाती शिक्षिका..!सोशल मीडिया पर वायरल#Videoबागपत का बताया जा रहा है…स्कूल में शिक्षिका छात्राओं को नमाज सिखाती दिख रही हैं….सफाई में कहा गया है कि प्रोग्राम की रिहर्सल का पुराना वीडियो है..#Videopic.twitter.com/KRZAB8pnRM
ಇದನ್ನೂ ಓದಿ:ಕುಡಿಬೇಡ ಎಂದಿದ್ದಕ್ಕೆ ಟಾಯ್ಲೆಟ್​ ಕ್ಲೀನರ್​​ ಸೇವಿಸಿ ಪ್ರಾಣ ಬಿಟ್ಟ!
ಘಟನೆಯೂ ಹೋಶಿಯಾರಿ ದೇವಿ ಗರ್ಲ್ಸ್ ಇಂಟರ್ ಕಾಲೇಜಿನಲ್ಲಿ ನಡೆದಿದ್ದು ಇದರ ವಿಡಿಯೋವನ್ನು ಮೊದಲು ಹಿಂದೂ ಸಂಘಟನೆಯ ಮುಖಡಂರೊಬ್ಬರು ವಾಟ್ಸ್​​ಆ್ಯಪ್​ನಲ್ಲಿ ಹರಿಬಿಟ್ಟಿದ್ದಾರೆ. ಇದಾದ ಕೆಲವೇ ಕ್ಷಣಗಳ ಬಳಿಕ ಸುದ್ದಿ ವೈರಲ್​ ಆಗಿದ್ದು ನೆಟ್ಟಿಗರು ಶಿಕ್ಷಕಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಮೊದಲು ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ ಭಾಗ್​ಪತ್​ ಪೊಲೀಸರು ನಂತರ ಅದನ್ನು ಡಿಲೀಟ್​ ಮಾಡಿದ್ದಾರೆ ಮತ್ತು ಪ್ರಕರಣದ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಶಾಲಾ ಆಡಳಿತ ಮಂಡಳಿ ಸದಸ್ಯರು ನಾಟಕದ ರಿಹರ್ಸಲ್​ ವೇಳೆ ಹಾಗೆ ಮಾಡಲಾಗಿತ್ತು ಎಂದು ವಿವರಣೆ ನೀಡಿದ್ಧಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೋಶಿಯಾರಿ ದೇವಿ ಗರ್ಲ್ಸ್ ಇಂಟರ್ ಕಾಲೇಜ್​ ಮುಖ್ಯೋಪಾಧ್ಯಾಯ ಮುನೇಶ್ ಚೌಧರಿ ಕಳೆದ ವರ್ಷ ಅಕ್ಟೋಬರ್​ ಸಮಯದಲ್ಲಿ ನಾಟಕದ ಅಭ್ಯಾಸದ ವೇಳೆ ಹುಡುಗಿಯರು ನಮಾಜ್​ ಮಾಡುವುದಿತ್ತು. ಅಂತಿಮವಾಗಿ ಆ ದೃಶ್ಯವನ್ನು ನಾಟಕದಿಂದ ತೆಗೆದುಹಾಕಲಾಯಿತು ವೈರಲ್​ ಆಗಿರುವ ವಿಡಿಯೋ ಆ ಸಮಯದಲ್ಲಿ ತೆಗೆದಿದ್ದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 5 =
Remember me
