ಮಹರಾಷ್ಟ್ರ:ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಮಹಿಳಾ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಥಾಣೆಯಲ್ಲಿ ನಡೆದಿದೆ.
ಏಪ್ರಿಲ್ 19 ರಂದು ಇಲ್ಲಿನ ಖಾಸಗಿ ಶಾಲೆಯ 6 ನೇ ತರಗತಿಯ ಶಿಕ್ಷಕರು, ವಿದ್ಯಾರ್ಥಿಗಳಿಗೆ ತಮ್ಮ ನೋಟ್‌ಬುಕ್‌ಗಳಲ್ಲಿ “ನಾಳೆ ನನ್ನ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ ಎಂದು 30 ಬಾರಿ ಬರೆಯಲು ವಿದ್ಯಾರ್ಥಿಗಳಿಗೆ ಹೇಳಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಬರೆಯಲು ಹೇಳಿರುವ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಪ್ರತಿಭಟನೆಯನ್ನು ಪ್ರಾರಂಭಿಸಿದರು.
ಇದನ್ನೂ ಓದಿ:ಅಕ್ಕನ ಬದಲು ತಂಗಿಯನ್ನು ಮದುವೆಯಾಗಲು ಸಿದ್ಧನಾದ ವರ; ಮುಂದೇನಾಯ್ತ..?
ಥಾಣೆ ಮುನ್ಸಿಪಲ್ ಕಾರ್ಪೊರೇಷನ್ (ಟಿಎಂಸಿ) ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದಾರೆ. ಶಿಕ್ಷಣಾಧಿಕಾರಿ ವಿಚಾರಣೆ ನಡೆಸಿದ ನಂತರ ಶಾಲಾ ಆಡಳಿತ ಮಂಡಳಿ ಶಿಕ್ಷಕಳನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಶಾಲೆಗೆ ಸೂಚಿಸಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಶಾಲೆಗೆ ಎಚ್ಚರಿಕೆ ನೀಡಲಾಗಿದೆ. ಶಾಲೆಯವರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ಶಿಕ್ಷಣ ಇಲಾಖೆಯು ಅದನ್ನು ಅನುಸರಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ನನ್ನ ಬೇಬಿ…ನಿನ್ನ ಹುಟ್ಟುಹಬ್ಬಕ್ಕೆ ಸೂಪರ್ ಸರ್ಪ್ರೈಸ್ ನೀಡುತ್ತೇನೆ: ಜಾಕ್ವೆಲಿನ್​ಗೆ ಜೈಲಿನಿಂದಲೇ ಮತ್ತೆ ಪತ್ರ ಬರೆದ ಸುಕೇಶ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fifteen =
Remember me
