ರಾಜಸ್ಥಾನ:ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ರಾಜಸ್ಥಾನದ ಗಂಗಾನಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:800 ಕೋಟಿ ರೂ. ಗಳಿಸಿದ ‘ಜವಾನ್’​; ಸಿನಿಮಾ ಆಸ್ಕರ್​ಗೆ ತಲುಪಬೇಕು: ನಿರ್ದೇಶಕ ಅಟ್ಲೀ
ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದ ಆರೋಪಿಸಿದ ಪೋಷಕರು, ಶಿಕ್ಷಕನನ್ನು ಮನಬಂದಂತೆ ಥಳಿಸಿದ್ದಾರೆ. ಆತನ ಬಟ್ಟೆ ಹರಿಯುವಂತೆ ಹೊಡೆದ ಕುಟುಂಬಸ್ಥರು, ವ್ಯಕ್ತಿಯನ್ನು ಶಾಲೆಯಿಂದ ಹೊರಗೆ ಕರೆತಂದು ತಲೆ ಮತ್ತು ದೇಹದ ಮೇಲೆ ಕಪ್ಪು ಬಣ್ಣವನ್ನು ಸುರಿದು ಆಕ್ರೋಶ ಹೊರಹಾಕಿದ್ದಾರೆ.
https://twitter.com/Manishkumarttp/status/1703396460505776212?ref_src=twsrc%5Etfw%7Ctwcamp%5Etweetembed%7Ctwterm%5E1703396460505776212%7Ctwgr%5E435d3d04bebb9e88b216c68c80f0c452f9c98da0%7Ctwcon%5Es1_&ref_url=https%3A%2F%2Fwww.freepressjournal.in%2Findia%2Frajasthan-teacher-thrashed-head-face-blackened-for-molesting-girl-student-in-ganganagar-video-surfaces
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ. ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿಯ ಕುಟುಂಬಸ್ಥರು ಪೊಲೀಸ್​ ಠಾಣೆಯಲ್ಲಿ ಶಿಕ್ಷಕ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಭಾರತದ ಈ ಗ್ರಾಮದಲ್ಲಿ ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿ ಎನಿಸಿದರೂ ಇದು ಸತ್ಯ
“ಸರ್ಕಾರಿ ಶಿಕ್ಷಕನ ವಿರುದ್ಧ ಶನಿವಾರ ಪ್ರಕರಣ ರಿಜಿಸ್ಟರ್ ಆಗಿದ್ದು, ಭಾನುವಾರ ಶಿಕ್ಷಕ ಕ್ರಾಸ್ ಎಫ್‌ಐಆರ್ ದಾಖಲಿಸಿದ್ದಾರೆ. ಈಗ ವಿಷಯವನ್ನು ತನಿಖೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).
ಮೆಗಾಸ್ಟಾರ್​ ಮುಂದಿನ​ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eighteen =
Remember me
