ನವದೆಹಲಿ:ಮಕ್ಕಳು ವಿದ್ಯಾಭ್ಯಾಸದ ಕುರಿತಾಗಿ ಪಾಲಕರು ಹೆಚ್ಚು ಕಾಳಜಿ ವಹಿಸುತ್ತಾರೆ. ಅಂಕ ಕಡಿಮೆ ಬಂದರೆ ಮಕ್ಕಳಿಗಿಂತ ತಂದೆ-ತಾಯಿ ಹೆಚ್ಚಾಗಿ ಆತಂಕಕ್ಕೊಳಗಾಗುತ್ತಾರೆ. ಆದರೆ ಇಲ್ಲೊಂದು ಜೋಡಿ ಮಗುವಿನ ಅಂಕಪಟ್ಟಿಯಲ್ಲಿ ಶಿಕ್ಷಕ ಬರೆದಿರುವ ಸಾಲುಗಳನ್ನು ನೋಡಿ ಶಾಕ್​ ಆಗಿದ್ದಾರೆ.
ವಿದ್ಯಾರ್ಥಿನಿ ರಿಪೋರ್ಟ್ ಕಾರ್ಡ್​​ನಲ್ಲಿ ಇವಳು ಉತ್ತೀರ್ಣಳಾಗಿದ್ದಾಳೆ ಎಂದು ಇಂಗ್ಲೀಷ್​ನಲ್ಲಿ ಬರೆಯುವ ವೇಳೆ ‘ಅವಳು ನಿಧನರಾಗಿದ್ದಾರೆ’ ಎಂದು ತಪ್ಪಾಗಿ ಬರೆದಿದ್ದಾರೆ. ಶಿಕ್ಷಕರೇ ಪದಗಳನ್ನು ತಪ್ಪಾಗಿ ಬರೆದು ಭಾರೀ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ಈ ರಿಪೋರ್ಟ್ ಕಾರ್ಡ್​​ನ ಫೋಟೋಗಳು ಸೋಶಿಯಲ್​ ಮೀಡಿಯಾ ತುಂಬಾ ಹರಿದಾಡುತ್ತಿವೆ.
ಇದನ್ನೂ ಓದಿ:ನೋವು ನಿವಾರಕ, ಆ್ಯಂಟಿ ಬಯೋಟಿಕ್ ಸೇರಿದಂತೆ ಅಗತ್ಯ ಔಷಧಗಳು ಏಪ್ರಿಲ್‌ನಿಂದ ಇನ್ನಷ್ಟು ದುಬಾರಿರಿಪೋರ್ಟ್ ಕಾರ್ಡ್‌ನಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಒಂದಾದ ಚಿಚೆವಾ ಆಗ್ನೇಯ ಆಫ್ರಿಕನ್ ದೇಶವಾದ ಮಲಾವಿಯ ಅಧಿಕೃತ ಭಾಷೆಯಾಗಿದೆ, ಇದನ್ನು ಹಿಂದೆ ನ್ಯಾಸಲ್ಯಾಂಡ್ ಎಂದು ಕರೆಯಲಾಗುತ್ತಿತ್ತು. ನಾಮಧೇಯ ವಿದ್ಯಾರ್ಥಿ ಹೆಚ್ಚಿನ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿದ್ದಾನೆ ಮತ್ತು ತರಗತಿಯಲ್ಲಿ ಏಳನೇ ಸ್ಥಾನವನ್ನು ಪಡೆದಿದ್ದಾನೆ. ಶಿಕ್ಷಕರು ಯಾಕೆ ಹೀಗೆ ಬರೆದಿದ್ದಾರೆ? ಎಂದು ಶಿಕ್ಷಕರ ಈ ಎಡವಟ್ಟಿನ ಕುರಿತಾಗಿ ನೆಟ್ಟಿಗರು ಕಾಮೆಂಟ್​​ ಮಾಡುತ್ತಿದ್ದಾರೆ.
Oh, lordVia FBpic.twitter.com/PApNboMp3X
— Anant Bhan (@AnantBhan)March 27, 2023

ವೋಟ್ ಬ್ಯಾಂಕ್ ಛಿದ್ರವಾಗಿದ್ದಕ್ಕೆ ಕಾಂಗ್ರೆಸ್ ಅಳಲು ತೋಡಿಕೊಳ್ಳುತ್ತಿದೆ: ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
