ಲಖನೌ:ಏಳುವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 15ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದಿದ್ದು ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ.
ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೀಡಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕನನ್ನು ಶೀಘ್ರವೇ ಬಾಲಾಪರಾಧಿ ಎಂದು ಪೊಲೀಸರು ತಿಳಿಸಿದ್ದಾರೆ.
ಹೈಸ್ಕೂಲ್​ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳಿಸುತ್ತಿದ್ದ ಧರ್ಮಬೋಧಕ ಅರೆಸ್ಟ್​..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + ten =
Remember me
