ತೆಲಂಗಾಣ:ಟಾಟಾ ಏಸ್​​ಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, 21 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಹನಮಕೊಂಡ ಜಿಲ್ಲೆಯ ಶಾಯಂಪೇಟ ವಲಯದ ಮಾಂದರಿಪೇಟ ಗ್ರಾಮದಲ್ಲಿ ನಡೆದಿದೆ.
ಪತ್ತಿಪಾಕ ಗ್ರಾಮದ ಕೂಲಿ ಕಾರ್ಮಿಕರು ಮೆಣಸಿನಕಾಯಿ ತೋಟಕ್ಕೆ ಕೆಲಸ ಮಾಡಲು ಮೊಗುಲ್ಲಪಲ್ಲಿಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಮಂಜುಳಾ (45), ರೇಣುಕಾ (48), ವಿಮಲಾ (50) ಎಂದು ಗುರುತಿಸಲಾಗಿದ್ದು, ಮತ್ತೊಂದು ಮೃತದೇಹದ ಗುರುತು ಪತ್ತೆಯಾಗಿಲ್ಲ. ಗಾಯಗೊಂಡ 21 ಮಂದಿಯನ್ನು ವಾರಂಗಲ್ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಐದು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
