ನವದೆಹಲಿ:ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನದ್ದು ಗಾಳಿಪಟದ ಗೆಲುವು. ಆದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹರಿದ ಗಾಳಿಪಟವಾಗಲಿದೆ ಎಂದು ಬಿಜೆಪಿ ಸಂಸದ ಲಕ್ಷ್ಮಣ್ ಹೇಳಿದ್ದಾರೆ.
ಇದನ್ನೂ ಓದಿ:ಬ್ರಿಟಿಷ್ ಫಿಲ್ಮ್​ ಪ್ರಶಸ್ತಿ ಸಮಾರಂಭದಲ್ಲಿ ಮಿಂಚಿದ ದೀಪಿಕಾ ಪಡುಕೋಣೆ.. ವಿಡಿಯೋ ವೈರಲ್
ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಭರಪೂರ ಭರವಸೆ ನೀಡಿ ಜನರನ್ನು ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದೆ. ಆದರೆ ಗೆಲ್ಲಿಸಿದ ಜನರಿಗೆ ಕಾಂಗ್ರೆಸ್​ಗೆ ಮತಹಾಕಿ ಕೆಟ್ಟೆವೆಂಬ ಅನುಭವ ಈಗ ಆಗುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕುಟುಂಬ ಆಡಳಿತದ ವಿರುದ್ಧ ಜನರು ಮತ ಹಾಕಲಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎಲ್ಲ 17 ಸ್ಥಾನಗಳಲ್ಲೂ ಕಠಿಣ ಪೈಪೋಟಿ ನೀಡಿ, 10ಕ್ಕೆ ಕಡಿಮೆ ಇಲ್ಲದಂತೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು INDIA ಒಕ್ಕೂಟದ ನಡುವೆ ರಹಸ್ಯ ಒಪ್ಪಂದವಾಗಿದ್ದು, ಬಿಜೆಪಿ ಸೋಲಿಸಲು ಪರಸ್ಪರ ಸಹಕರಿಸುತ್ತಿವೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನಿಂದ ಬೇಸತ್ತು ತಮಗೆ ಭವಿಷ್ಯವಿಲ್ಲ ಎಂಬ ಉದ್ದೇಶದಿಂದ ಕೆಲವು ಪಕ್ಷಗಳು, ಮುಖಂಡರು ಹೊರ ಬರುತ್ತಿದ್ದಾರೆ ಎಂದರು.
ಚಂಡೀಗಢ ಮೇಯರ್‌ ಚುನಾವಣೆ ವಿವಾದ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ..! ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 4 =
Remember me
