ತೆಲಂಗಾಣ:ಭಕ್ತರೊಬ್ಬರು ಚಿನ್ನದ ಜರಿ ಇರುವುದು ಸೇರಿ ಎರಡು ವಿಶಿಷ್ಟ ಸೀರೆಗಳನ್ನು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಮತ್ತು ತಿರುಚನೂರು ಪದ್ಮಾವತಿ ದೇಗುಲಕ್ಕೆ ಕಾಣಿಕೆಯಾಗಿ ನೀಡಿದ್ದಾರೆ.
ಅರ್ಪಿಸಿದ ಸೀರೆಯ ಬೆಲೆ ಸುಮಾರು 45,000 ರೂ. ಆಗಿದ್ದರೆ, ಅಮ್ಮನವರಿಗೆ ದೇಣಿಗೆಯಾಗಿ ನೀಡಿದ ಸೀರೆಯಲ್ಲಿ 5 ಗ್ರಾಂ ಚಿನ್ನದ ಝರಿ ನೇಯ್ಗೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಹವಾಮಾನ ಮೂನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆಬೆಂಕಿಪೊಟ್ಟಣದಲ್ಲಿ ಮಡಚಿಡಬಹುದಾದ ಈ ಸೀರೆಗಳನ್ನು ನಲ್ಲ ವಿಜಯ್‌ ಅವರು ಆಂಧ್ರಪ್ರದೇಶದ ಮುಖ್ಯಕಾರ್ಯದರ್ಶಿ ಕೆ.ಎಸ್‌.ಜವಾಹರ್‌ ರೆಡ್ಡಿ ಮೂಲಕ ದೇಗುಲದ ಆಡಳಿತ ಮಂಡಳಿಗೆ (ಟಿಟಿಡಿ) ಹಸ್ತಾಂತರಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಕ್ತರೊಬ್ಬರು ತಿರುಪತಿಯ ಶ್ರೀ ಪದ್ಮಾವತಿ ರೆಸ್ಟ್ ಹೌಸ್‌ನಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳಿಗೆ (ಟಿಟಿಡಿ) ಸೀರೆಗಳನ್ನು ಅರ್ಪಿಸಿದರು ಎಂದು ಅಧಿಕಾರಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಗ್ರಾಮದ ಸಮಾರಂಭಗಳಲ್ಲಿ ಬಿಯರ್ ಬ್ಯಾನ್; ಕಾರಣ ಕೇಳಿದರೆ ಬರುತ್ತೆ ವಿಚಿತ್ರ ಉತ್ತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
