ರಂಗಾರೆಡ್ಡಿ:ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿರುವುದಾಗಿ ತೆಲಂಗಾಣದ ರಾಚಕೊಂಡ ಪೊಲೀಸ್​ ಆಯುಕ್ತ ಮಹೇಶ್​ ಭಾಗವತ್ ತಿಳಿಸಿದ್ದಾರೆ. ಬಂಧಿತರನ್ನು ವಿಶಾಖಪಟ್ಟಣದ ಗಂಧಾ ಭವಾನಿ (25) ಮತ್ತು ಆಕೆಯ ಸ್ನೇಹಿತ ಅಣ್ಣಾವರಂನ ಕಾಸಿರೆಡ್ಡಿ ದೊರಬಾಬು (23) ಎಂದು ಗುರುತಿಸಲಾಗಿದೆ.
ತೆಲಂಗಾಣದ ಮೀರಪೇಟೆಯ ಟಿಕೆಆರ್​ ಕಾಲೇಜು ಬಳಿ ಇರುವ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಸುಲಭವಾಗಿ ಹಣ ಸಂಪಾದನೆ ಮಾಡಲು ಮತ್ತು ಐಷಾರಾಮಿ ಜೀವನ ನಡೆಸುವ ಸಲುವಾಗಿ ಈ ದಂಧೆಗೆ ಇಳಿದಿದ್ದರು.
ಖಚಿತ ಮಾಹಿತಿ ಮೇರೆಗೆ ಮೀರಪೇಟೆ ಠಾಣಾ ಪೊಲೀಸರು ದಾಳಿ ನಡೆಸಿ, ಭವಾನಿ ಮತ್ತು ಆಕೆಯ ಸ್ನೇಹಿತ ದೊರಬಾಬುವನ್ನು ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರನ್ನು ಸಹ ರಕ್ಷಣ ಮಾಡಲಾಗಿದೆ.
ಆರೋಪಿಗಳಿಬ್ಬರ ವಿರುದ್ಧ ಪಿಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಮೀರಪೇಟೆ ಪೊಲೀಸರು ಇಬ್ಬರು ಜೈಲಿಗೆ ಕಳುಹಿಸಿದ್ದಾರೆ.(ಏಜೆನ್ಸೀಸ್​)
ಗ್ರಾ.ಪಂ ಚುನಾವಣೆಯಲ್ಲಿ 1 ಮತದಿಂದ ಸೋತ ಅಭ್ಯರ್ಥಿಗೆ 11 ಲಕ್ಷ ನಗದು, ಕಾರು, ಅರ್ಧ ಎಕರೆ ಜಮೀನು ಕೊಟ್ಟ ಗ್ರಾಮಸ್ಥರು!

ಕೋಳಿಯ ವಿರುದ್ಧ ದೂರು ದಾಖಲಿಸಿ ಡಾಕ್ಟರ್ ಕೊಟ್ಟ ಅಚ್ಚರಿಯ ಕಾರಣ ಹೀಗಿದೆ ನೋಡಿ…​

ಶಿವಮೊಗ್ಗದಲ್ಲಿ ಸಾವಿನ ಮನೆಯ ಕದ ತಟ್ಟಿದ ಖಾಸಗಿ ಆಸ್ಪತ್ರೆ ವೈದ್ಯ! ಕಾರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + three =
Remember me
