ತೆಲಂಗಾಣ:ಮನೋ ರೋಗಿಗಳು ಮತ್ತು ಮಾನಸಿಕ ಅಸ್ವಸ್ಥರನ್ನು ಸರಪಳಿಯಿಂದ ಕಟ್ಟಿ ಹಾಕಲಾಗಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ವೃದ್ಧಾಶ್ರಮದ ಆಡಳಿತ ಮಂಡಳಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ವೃದ್ಧಾಶ್ರಮದಲ್ಲಿ ಕೆಲವರನ್ನು ಸರಪಳಿಯಿಂದ ಕಟ್ಟಿ ಹಾಕಲಾಗಿತ್ತು. ಅವರನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ಅಮಾನವೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರು ಬಂದಿತ್ತು.
ಮನೆಗೆ ತರಳಿ ತಪಾಸಣೆ ನಡೆಸಲಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eighteen =
Remember me
