ಬಾಪಟ್ಲಾ(ತೆಲಂಗಾಣ):ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಚಿಲ್ಕಲೂರಿಪೇಟೆಯಲ್ಲಿ ನಡೆದಿದೆ.
ಇದನ್ನೂ ಓದಿ:ಕೋತಿ ಎಂದು ಬೀಳ್ಗಳೆಯದಿರಿ..ಕಪಿರಾಯ ಮಾಡಿದ ಕೆಲಸ ನೋಡಿದ್ರೆ ಸೆಲ್ಯೂಟ್​ ಹೊಡೆಯದೆ ಇರಲಾರಿರಿ!
ಮೃತರನ್ನು ಬಪಟ್ಲಾ ಜಿಲ್ಲೆಯ ನಿವಾಸಿಗಳಾದ ಅಂಜಿ (35), ಉಪ್ಪಗುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55), ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್​ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ.
ಡಿಕ್ಕಿಯ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಅವೆರಡೂ ಸುಟ್ಟು ಭಸ್ಮವಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ರವಾನಿಸಲಾಗಿದೆ.
ಕೋತಿ ಎಂದು ಬೀಳ್ಗಳೆಯದಿರಿ..ಕಪಿರಾಯ ಮಾಡಿದ ಕೆಲಸ ನೋಡಿದ್ರೆ ಸೆಲ್ಯೂಟ್​ ಹೊಡೆಯದೆ ಇರಲಾರಿರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
