ಭೋಪಾಲ್​:ಆಘಾತಕಾರಿ ಘಟನೆ ಒಂದರಲ್ಲಿ ದೇವಸ್ಥಾನದ ಅರ್ಚಕರೊಬ್ಬರು ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.
ಕೃತ್ಯ ಎಸಗಿದ ಆರೋಪಿಯನ್ನು ಸಂತೋಷ್​ ಶರ್ಮಾ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಸೇರಿದಂತೆ ಭಾರತ ದಂಡ ಸಂಹಿತೆಯ ವಿವಿಧ ಕಾನೂನುಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನನ್ನು ಪತ್ತೆ ಹಚ್ಚಲು ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಬಾಲಕಿಯನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ಧಾರೆ.
ಇದನ್ನೂ ಓದಿ:Twitter vs Threads; ಥ್ರೆಡ್ಸ್​ನಲ್ಲಿ ಒಮ್ಮೆ ಲಾಗಿನ್​ ಮಾಡಿದರೆ ಡಿಲೀಟ್ ಮಾಡುವುದು ಅಸಾಧ್ಯ ​
#HorribleAnother Terrible news came from Madhya Pradesh. 4-year-old minor Dalit girl raped by Temple priest Santosh Sharma. Incident happened in shajapur district, FIR has been registered under various section of IPC and POSCO.pic.twitter.com/AOgbwer2eU
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
