ಕೊಲ್ಲಾಪುರ:ವಿವಾದಾತ್ಮಕ ಪೋಸ್ಟ್​ವೊಂದಕ್ಕೆ ಸಂಬಂಧಿಸಿದಂತೆ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಸ್ಥಳದಲ್ಲಿ ಉದ್ವಿಗ್ನತೆ ಆವರಿಸಿದ ಘಟನೆ ಕೊಲ್ಲಾಪುರದಲ್ಲಿ ನಡೆದಿದೆ.
ಇದನ್ನೂ ಓದಿ:‘ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬಗೊಂಡರೆ ಬಡವರಿಗೆ ಸೂರು ಕಲ್ಪಿಸಲಾಗುವುದಿಲ್ಲ’; ಅಧಿಕಾರಿಗಳಿಗೆ ಜಮೀರ್ ಅಹಮದ್ ಗಡುವು
ಕೆಲ ಕಿಡಿಗೇಡಿಗಳು ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ವೊಂದನ್ನು ಹಾಕಿದ್ದರು. ಈ ಪೋಸ್ಟ್​​​ಗಳು ವಿವಾದಕ್ಕೆ ಕಾರಣವಾಗಿ ಅನೇಕ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಲು ಇಂದು ಮುಂಜಾನೆ ಕೋಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್‌ನಲ್ಲಿ ಜಮಾಯಿಸಿದ್ದರು.
ಈ ವೇಳೆ ಪ್ರತಿಭಟನಾಕಾರರ ಪೈಕಿ ಕೆಲವರು ಅಂಗಡಿ ಮತ್ತು ವಾಹನಗಳನ್ನು ಧ್ವಂಸಗೊಳಿಸಿದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಅನಿವಾರ್ಯವಾಗಿ ಈ ಜನರನ್ನು ಚದುರಿಸಲು ಪೊಲೀಸರು ತಮ್ಮ ಬಲಪ್ರಯೋಗ ಮಾಡಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
