ಆಗ್ರಾ:ಗೋದಿ ಕಟಾವು ಯಂತ್ರದಲ್ಲಿ ಸಿಲುಕಿ 14 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಬಾಲಕನ ದೇಹ ಛಿದ್ರಗೊಂಡಿದೆ. ಈ ದೃಶ್ಯ ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ
ಮೂಲಗಳ ಪ್ರಕಾರ, 14 ವರ್ಷದ ಬಾಲಕ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು, ಗೋಧಿ ಕಟಾವು ಯಂತ್ರವನ್ನು ನಿರ್ವಹಿಸುತ್ತಿದ್ದ. ಆದರೆ, ಏಕಾಏಕಿ ಜೋರಾಗಿ ಬೀಸಿದ ಗಾಳಿಯ ರಭಸಕ್ಕೆ ಯಂತ್ರದ ಮೇಲೆ ಇಟ್ಟಿದ್ದ ಟಾರ್ಪಾಲಿನ್ ಹಾರಿ ಹೋಗಿದ್ದು, ಇದರಿಂದ ನಿಯಂತ್ರಣದ ತಪ್ಪಿದ ಬಾಲಕ ಟಾರ್ಪಾಲ್​​ ಸಮೇತ ಕಟಾವು ಯಂತ್ರದೊಳಗೆ ಬಿದ್ದಿದ್ದಾನೆ.
UP के आगरा मे गेहूं थ्रेशिंग के दौरान 14 साल की उम्र का किशोर काल का ग्रास बन गया। थ्रेसिंग मशीन मे लान के साथ किशोर भी मशीन मे खिंचा चला गया और शरीर कई अनगिनत टुकड़ो मे बदल गया।
भयानक वीडियो 🔺#Agra#UttarPradeshpic.twitter.com/kRXyMNyZm6
— TRUE STORY (@TrueStoryUP)April 23, 2024

ಬಾಲಕ ಕಿರುಚುವ ಧ್ವನಿ ಕೇಳುತ್ತಿದ್ದಂತೆ ಅಕ್ಕಪಕ್ಕದ ಜಮೀನಿನಲ್ಲಿದ್ದ ಸ್ಥಳೀಯರು ಸ್ಥಳಕ್ಕೆ ಅಗಮಿಸಿದರು. ಅಷ್ಟೋತ್ತಿಗಾಗಲೇ ಬಾಲಕನ ದೇಹ ಛಿದ್ರಗೊಂಡಿತ್ತು ಎನ್ನಲಾಗಿದೆ.
ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.
ಕಟಾವು ಯಂತ್ರದ ಬಳಿ ತಲುಪಿದಾಗ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ದುರದೃಷ್ಟಕರ ಬಾಲಕ ಯಂತ್ರದೊಳಗೆ ಸಿಕ್ಕಿಹಾಕಿಕೊಂಡಿರುವುದನ್ನು ಕಾಣಬಹುದು. ನಂತರ ಬಾಲಕನನ್ನು ಬಹಳ ಕಷ್ಟಪಟ್ಟು ಯಂತ್ರದಿಂದ ಹೊರತೆಗೆಯಲಾಗಿದ್ದು, ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
