ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದ ಹೆದ್ದಾರಿ ಭದ್ರತೆ ಪ್ರದೇಶಕ್ಕೆ ನಿಯೋಜಿಸಲಾಗಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಆಕ್ರೋಶ ವ್ಯಕ್ತವಾದರೂ ಮಡಿದ ಯೋಧರ ಬಗ್ಗೆ ನಿಖರ ಮಾಹಿತಿ ನೀಡದ ಚೀನಾ
ದಾಳಿಯಲ್ಲಿ ಸಿಆರ್‌ಪಿಎಫ್​​ನ ಒಬ್ಬ ಯೋಧ ಗಾಯಗೊಂಡು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರು ಮಗುವೊಂದರ ಮೇಲೂ ಸಹ ದಾಳಿ ಮಾಡಿ ಹತ್ಯೆ ಗೈದಿದ್ದಾರೆ ಎಂದು ಸಿಆರ್​ಪಿಎಫ್ ತಿಳಿಸಿದೆ.
ಡ್ರ್ಯಾಗನ್ ಕಳ್ಳಾಟ, ಗಡಿಯಲ್ಲಿ ಕಣ್ಣಾಮುಚ್ಚಾಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − two =
Remember me
